32.1 C
ಪುತ್ತೂರು, ಬೆಳ್ತಂಗಡಿ
September 15, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರಿನ ಗುಂಡೇರಿಯಲ್ಲಿ ನಗದು ಪತ್ತೆ: ಕಳೆದುಕೊಂಡವರು ಸೂಕ್ತ ಮಾಹಿತಿ ನೀಡಿ ಪಡೆದುಕೊಳ್ಳಲು ಮನವಿ

Suddi Udaya
ಬೆಳ್ತಂಗಡಿ: ತಾಲೂಕಿನ ತೆಂಕಕಾರಂದೂರು ಗ್ರಾಮದ ಗುಂಡೇರಿ ಪ್ರದೇಶದಲ್ಲಿ ಸುಮಾರು ಒಂದು ವಾರಗಳ ಹಿಂದೆ ಹಣವೊಂದು ಪತ್ತೆಯಾಗಿದೆ. ಹಣವನ್ನು ಕಳೆದುಕೊಂಡಿರುವ ವ್ಯಕ್ತಿಯು ಹಣದ ಮೊತ್ತ ಹಾಗೂ ಇತರೆ ಸೂಕ್ತ ವಿವರಗಳನ್ನು ನೀಡಿ ತನ್ನ ಹಕ್ಕನ್ನು ದೃಢೀಕರಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಳಂತಿಲ : ಅಣಬೆ ಕೃಷಿ ತರಬೇತಿ

Suddi Udaya
ಇಳಂತಿಲ: ಇಳಂತಿಲ ಈಶ್ವರಿ ಸಂಜೀವಿನಿ ಒಕ್ಕೂಟ ಹಾಗೂ ಕೊಕ್ಕಡ ಕೃಷಿ ಇಲಾಖೆ ಜಂಟಿ ಆಶ್ರಯದಲ್ಲಿ ಅಣಬೆ ಕೃಷಿ ತರಬೇತಿ ಕಾರ್ಯಾಗಾರ ಒಕ್ಕೂಟದ ಅಧ್ಯಕ್ಷೆ ಸವಿತಾ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಗ್ರಾ.ಪಂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಸಾಲಿನ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭವು ವಾಣಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಇವರ ಅಧ್ಯಕ್ಷತೆಯಲ್ಲಿ ಜು.7ರಂದು ನೆರವೇರಿತು. ವಿದ್ಯಾರ್ಥಿಗಳು ನಾಯಕತ್ವ, ಶಿಸ್ತು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೇತ್ರಾವತಿ ಪೀಕ್, ದಿಡುಪೆ ಫಾಲ್ಸ್ ಗೆ ಪ್ರವಾಸಿಗರಿಗೆ ನಿರ್ಬಂಧ

Suddi Udaya
ಬೆಳ್ತಂಗಡಿ : ಧಾರಕಾರ ಮಳೆ ಮತ್ತು ಭೂ ಕುಸಿತ ಉಂಟಾಗುವ ಸಾಧ್ಯತೆಯಿಂದ ಬೆಳ್ತಂಗಡಿ ತಾಲೂಕಿನ ದಿಡುಪೆಯ ಕಡಮ್ಮ ಗುಂಡಿಯನ್ನು (ದಿಡುಪೆ ಫಾಲ್ಸ್) ಜು.9 ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಮಾಡಲಾಗಿದೆ. ಮಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ನೂತನ ಮುಖ್ಯಸ್ಥರಾಗಿ ಸುನಿಲ್ ಹೆಗ್ಡೆ ನೇಮಕ

Suddi Udaya
ಉಜಿರೆ: ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ನೂತನ ಮುಖ್ಯಸ್ಥರಾಗಿ ಸುನಿಲ್ ಹೆಗ್ಡೆ ನೇಮಕಗೊಂಡಿದ್ದಾರೆ. ಈ ಹಿಂದೆ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿ, ಇತ್ತೀಚೆಗಷ್ಟೇ ನಿವೃತ್ತರಾದ ಡಾ. ಭಾಸ್ಕರ ಹೆಗಡೆಯವರಿಂದ ತೆರವಾದ ಸ್ಥಾನಕ್ಕೆ ಸುನಿಲ್ ಹೆಗ್ಡೆ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ನೊಚ್ಚ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ,

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ 2026-27 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಜು.8 ರಂದು ಬಂಟರ ಸಂಘದಲ್ಲಿ ನಡೆಯಿತು. ಸಂಘದ ಗೌರವ ಮಾರ್ಗದರ್ಶಕರಾಗಿ ಶಶಿಧರ್ ಶೆಟ್ಟಿ ನವಶಕ್ತಿ, ನೂತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು: ಎಸ್.ಐ ಆರ್ ಕೆಲಸಕ್ಕೆಂದು ತೆರಳಿದ್ದ ಮಹಿಳೆಗೆ ಜಾತಿ ನಿಂದನೆ: ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಶಿರ್ಲಾಲಿನಲ್ಲಿ ಎಸ್.ಐ ಆರ್ ಕೆಲಸಕ್ಕೆಂದು ತೆರಳಿದ್ದ ದಲಿತ ಸಮುದಾಯಕ್ಕೆ ಸೇರಿದ‌ ಬಿ.ಎಲ್.ಒ ಗೆ ಸ್ಥಳೀಯ ನಿವಾಸಿ ಯಶೋಧ ಆಚಾರಿ ಎಂಬವರು ಮನೆಯೊಳಗೆ ಪ್ರವೇಶಿಸಲು ಅನುಮತಿ ನೀಡದೆ ನೀನು ಹೊರಗೆ ನಿಲ್ಲು ನಿನ್ನ ಜಾತಿಯವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂದಿನ ತಲೆಮಾರಿನ ಫಾರ್ಮಸಿಸ್ಟ್ ಗಳಿಗೆ ವೃತ್ತಿ ಮಾರ್ಗದರ್ಶನ: ಪ್ರಸನ್ನಾ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಪ್ರೇರಣಾದಾಯಕ ಸೆಮಿನಾರ್

Suddi Udaya
ಲಾಯಿಲ: ಪ್ರಸನ್ನಾ ಕಾಲೇಜ್ ಆಫ್ ಫಾರ್ಮಸಿ, ಲಾಯಿಲದಲ್ಲಿ “Inspiring the Next Generation of Pharmacists: Transforming Mindset to Shape Their Future” ಎಂಬ ವಿಷಯದಡಿ ವೃತ್ತಿ ಮಾರ್ಗದರ್ಶನ ಸೆಮಿನಾರ್ ಯಶಸ್ವಿಯಾಗಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನಲ್ಲಿ ‘ಟ್ಯಾಲೆಂಟ್ ಹ್ಯೂಸ್ 2026’ ಸಂಭ್ರಮ

Suddi Udaya
ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಲ್ಲಿರುವ ವೈವಿಧ್ಯಮಯ ಪ್ರತಿಭೆಗಳನ್ನು ಅನಾವರಣಗೊಳಿಸುವ ಉದ್ದೇಶದಿಂದ ಆಯೋಜಿಸಲಾದ ವಾರ್ಷಿಕ ಅಂತರ್‌ ತರಗತಿ ವೈವಿಧ್ಯಮಯ ಮನರಂಜನಾ ಸ್ಪರ್ಧಾ ಕಾರ್ಯಕ್ರಮ ‘ಟ್ಯಾಲೆಂಟ್ ಹ್ಯೂಸ್ 2026’ ಜು.7ರಂದು ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವ ವೈದ್ಯರ ದಿನಾಚರಣೆ: ಉಪ್ಪಿನಂಗಡಿಯ ವೈದ್ಯರಿಗೆ ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಗೌರವಾರ್ಪಣೆ

Suddi Udaya
ಉಪ್ಪಿನಂಗಡಿ: ವಿಶ್ವ ವೈದ್ಯರ ದಿನಾಚರಣೆ-2026ರ ಅಂಗವಾಗಿ ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಉಪ್ಪಿನಂಗಡಿಯ ವಿವಿಧ ಆಸ್ಪತ್ರೆಗಳು ಹಾಗೂ ಕ್ಲಿನಿಕ್‌ಗಳಿಗೆ ಭೇಟಿ ನೀಡಿ ಸೇವಾನಿರತ ವೈದ್ಯರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಡಾ. ರಾಜಾರಾಮ್ ಕೆ.ಬಿ., ಡಾ....
error: Content is protected !!