ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ
ಬೆಳಾಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ ಡಿ. 10 ರಂದು ನಡೆಯಿತು. ಕಾರ್ಯಕ್ರಮದ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ಬಹುಮಾನ ವಿತರಿಸಿ ಮಾತನಾಡಿದ ಮುಖ್ಯ ಅತಿಥಿ,...
