ಚಿತ್ರ ವರದಿ

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಾಶಿಪಟ್ಣ : ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕಾಶಿಪಟ್ಣ 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಕಾಶಿಪಟ್ಣ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ...

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಬಾರ್ಯ: ಗ್ರಾಮದ ಸರಳಿಕಟ್ಟೆ ಸರಕಾರಿ ಪ್ರೌಡ ಶಾಲೆಯ ಸಮೀಪ ಖಾನ (ಮಲ್ಲಕಲ್) ಮೆಗಿನ ಪುಯಿಲದಲ್ಲಿ ಸುಮಾರು ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು, ವರ್ಷದಲ್ಲಿ ...

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಘಟಕದ ಸಹಕಾರದಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ...

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಭೆಯು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರುಗಳಾದ ಚಂದ್ರಶೇಖರ ಕಾಂಜಾನು ...

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ್ಯ

Suddi Udaya

ಉಜಿರೆ: ಅಜ್ಞಾನದ ಅಂಧಕಾರವನ್ನು ತೊಲಗಿಸಿ ಸುಜ್ಞಾನದ ಬೆಳಕನ್ನು ನೀಡುವವನೆ ಗುರು. ಗುರುವಿನ ಮಹಿಮೆ ಅಪಾರವಾಗಿದ್ದು,  ಗುರುವಿಗೆ ವಿಶೇಷ ಮಾನ್ಯತೆ, ಗೌರವ ಇದೆ.  ಗುರು ಇಲ್ಲದಿದ್ದರೆ ಜೀವನವೇ ಶೂನ್ಯವಾಗುತ್ತದೆ ...

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದ ಸಮಿತಿ ರಚನೆ

Suddi Udaya

ಸೋಣಂದೂರು : ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ ವತಿಯಿಂದ ನಡೆಯುವ 22 ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ನೂತನ ಸಮಿತಿ ರಚನೆ ...

ಓಡಿಲ್ನಾಳ: ವಲೇರಿಯನ್ ಪಾಯಸ್ ನಿಧನ

Suddi Udaya

ಓಡಿಲ್ನಾಳ: ಓಡಿಲ್ನಾಳ ಗ್ರಾಮದ ಅವುಡೆ ನಿವಾಸಿ ವಲೇರಿಯನ್ ಪಾಯಸ್ (74)ಅಲ್ಪ ಕಾಲದ ಅಸೌಖ್ಯದಿಂದ ಜು 22 ರಂದು ನಿಧನರಾದರು. ಮ್ರತರು ಪತ್ನಿ ಮತ್ತು ಮೂವರು ಪುತ್ರಿಯರು, ಓರ್ವ ...

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಯುವ ಮೋರ್ಚಾದ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಶಾಲೆಗಳ ಮೈದಾನದಲ್ಲಿ ಅನೇಕ ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕವಾಗಿ ನಡೆಯುತ್ತ ಬಂದಿರುವ ಗಣೇಶೋತ್ಸವ, ...

ವೇಣೂರು ಯುವವಾಹಿನಿ ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ವೇಣೂರು : ಕರ್ನಾಟಕ ರಾಜ್ಯ ರಾಜ್ಯೋತ್ಸವ ಯುವವಾಹಿನಿ ವೇಣೂರು ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮವು ಘಟಕದ ಅಧ್ಯಕ್ಷ ಶುಭಕರ್ ಸಾವ್ಯರವರ ಅಧ್ಯಕ್ಷತೆಯಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ...

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

Suddi Udaya

ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರ ಇಪ್ಪತ್ತೈದನೇ ಧರ್ಮಾಧ್ಯಕ್ಷ ವರ್ತಂತಿಯ ಬೆಳ್ಳಿ ಸಂಭ್ರಮವನ್ನು ಅದ್ದೂರಿಯಾಗಿ ನೆಲ್ಯಾಡಿ ಸಂತ ಅಲ್ಫೋನ್ಸ ದೇವಾಲಯದಲ್ಲಿ ನಡೆಸಲಾಯಿತು. ...

error: Content is protected !!