ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳ ಪ್ರಾರಂಭೋತ್ಸವ
ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು, ಇಲ್ಲಿ ಜೂ. 5 ರಂದು ಪೂರ್ವ ಪ್ರಾಥಮಿಕ ಶಾಲೆ ಎಲ್ಕೆಜಿ ಯುಕೆಜಿ ತರಗತಿಗಳ ಪ್ರಾರಂಭೋತ್ಸವ ಜರುಗಿತು. ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಸಿರಾಜ್ ಎಂ ಚಿಲಂಬಿ,...
