ಲಾಯಿಲ ಗ್ರಾಮದ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ (76ವ ) ರವರು ಅಲ್ಪ ಕಾಲದ ಅಸೌಖ್ಯದಿಂದ ಜೂ.3 ರಂದು ನಿಧನರಾದರು. ಮೃತರು ಮಕ್ಕಳಾದ , ಸುಜಾತ, ಸುನಿತಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ.ಯಲ್ಲಿ ಆರಂಭಗೊಂಡಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್...
ಗೇರುಕಟ್ಟೆ : ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಗೇರುಕಟ್ಟೆ ಇವರಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ “ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಒಡಿಯೂರು ಗ್ರಾಮ ವಿಕಾಸ ಯೋಜನೆ ಬೆಳ್ತಂಗಡಿ...
ಶಿಶಿಲ : ಶಿವ ಸೇವಾ ಟ್ರಸ್ಟ್ ಶಿಶಿಲ ಇದರ ವತಿಯಿಂದ ಶಿಶಿಲ ಗ್ರಾಮದ ಕೊಳಕ್ಕೆಬೈಲು ಮತ್ತು ಹೇವಾಜೆ ಶಾಲೆಯ ಆಯ್ದ ಬಡಮಕ್ಕಳಿಗೆ ಬ್ಯಾಗ್, ಪೆನ್, ಪುಸ್ತಕ ಮತ್ತು ಕೆಲವು ಶೈಕ್ಷಣಿಕ ವಸ್ತುಗಳನ್ನು ಉಚಿತವಾಗಿ ನೀಡಲಾಯಿತು....
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023-24 ನೇ ಸಾಲಿನ ಸೀವಿಂಗ್ ಟೆಕ್ನಾಲಜಿ ವಿದ್ಯಾರ್ಥಿನಿಯರಿಗೆ ‘ಮೆಷಿನ್ ಎಂಬ್ರಾಯ್ಡರಿ’ ಕುರಿತ ಮೂರು ದಿನಗಳ ವಿಶೇಷ ತರಬೇತಿ ಕಾರ್ಯಾಗಾರ ಜೂ.3ರಂದು ನಡೆಯಿತು....
ಬೆಳ್ತಂಗಡಿ : ಕಳೆದ 20 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಆಗಮಿಸಿದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ ನೀಡಲಾಯಿತು. ನಿವೃತ್ತ ಅನೀಶ್ ಡಿ.ಎಲ್ ಅವರನ್ನು ತೆರೆದ...
ಬೆಳ್ತಂಗಡಿ: ಜೂ.3ರಂದು ನಡೆದ ವಿಧಾನ ಪರಿಷತ್ನ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಪದವಿಧರ ಕ್ಷೇತ್ರದಲ್ಲಿ ಶೇ 78.82 ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಶೇ 81.54 ಮತದಾನ ದಾಖಲಾಗಿದೆ. ಪದವೀಧರ ಕ್ಷೇತ್ರದಲ್ಲಿ 1543 ಮತದಾರರಿದ್ದು...
ಗರ್ಡಾಡಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ (ರಿ.) ಇದರ ವಲಯ ಭಜನಾ ಮಂಡಳಿಗಳ ಸಭೆಯು ಗರ್ಡಾಡಿ ಶ್ರೀ ನಂದಿಕೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ನೆರವೇರಿಸಿ,...
ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಯಲ್ಲಾದ ಎಡವಟ್ಟಿನಿಂದ ಬೆಳ್ತಂಗಡಿ ತಾಲೂಕಿನಲ್ಲಿ ವಾಸ್ತವ್ಯವಿರುವ ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ರವರು ಬಂಟ್ವಾಳದ ತಾಲೂಕು ಆಡಳಿತ ಸೌಧದಲ್ಲಿ ಒಟ್ಟು 110 ಕಿಮೀ. ಕ್ರಮಿಸಿ ಮತ ಚಲಾಯಿಸಿದರು....
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನ ಮಾಚಾರು ಇದರ ಆಶ್ರಯದಲ್ಲಿ ಮತ್ತು ಊರವರ ಸಹಕಾರದೊಂದಿಗೆ ಶ್ರೀ ಸತ್ಯ ನಾರಾಯಣ ಪೂಜೆ ಕಾರ್ಯಕ್ರಮ ಲಕ್ಷ್ಮೀ ಜನಾರ್ದನ...