ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ
ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಚಿನ್ಮಯ್ ಜಿ.ಕೆಇವರನ್ನು...
