31.9 C
ಪುತ್ತೂರು, ಬೆಳ್ತಂಗಡಿ
September 30, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್ 2024 ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳಿಗೆ ಸದರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ ಮೇ 20ರಂದು ಜರುಗಿತು. ಲಾಯಿಲ ಸಂಗಮ ಮಂದಿರದ ಬಳಿಯಿಂದ ಮೆರವಣಿಗೆ ನಡೆದು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

Suddi Udaya
ಬೆಳ್ತಂಗಡಿ: ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರು ನಿರ್ಬಂಧ ಹೇರಿದ್ದಾರೆ. ಅಕ್ರಮ ಕಲ್ಲು ಗಣಿಗಾರಿಕೆ ಆರೋಪದಡಿಯಲ್ಲಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya
ಕೊಕ್ಕಡ:ಮನೆಗಳಲ್ಲಿ ಸಂಸ್ಕಾರ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಕರಂಬಿತ್ತಿಲು ಸಂಗೀತ ಶಿಬಿರದಂತಹ ಸನಿವಾಸ ಶಿಬಿರಗಳು ವಿದ್ಯೆಯ ಜತೆಗೆ ಸಂಸ್ಕಾರ ಹೇಳಿಕೊಡುತ್ತದೆ. ಇಲ್ಲಿ ಸಂಸ್ಕಾರ ಆದರ್ಶವಾಗಿ ಮಾರ್ಪಾಡುಗೊಳ್ಳುತ್ತದೆ. ಸಾಧನೆ ಮಾಡಿದಲ್ಲಿ ಎಲ್ಲರೂ ಕಲಾವಿದರಾಗಬಹುದು. ಸಂಗೀತ ಭಾರತೀಯ ಸಂಸ್ಕೃತಿಯ ಪ್ರತೀಕ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya
ಬೆಳ್ತಂಗಡಿ: ಮಾಳವಯಾನೆ ಮಲ್ಲವ ಸಮಾಜಾಭ್ಯುದಯ ಸಂಘ ಬೆಳ್ತಂಗಡಿ, ಮಾಳವಯಾನೆ ಮಲ್ಲವರ ಯುವಕ ಸಂಘ ಇದರ 28ನೇ ವರುಷದ ವಾರ್ಷಿಕೋತ್ಸವದ ಪ್ರಯುಕ್ತ ಸಮಾಜ ಬಾಂಧವರಿಗಾಗಿ ಆಟೋಟ ಸ್ಪರ್ಧೆ ಏರ್ಪಡಿಸಲಾತ್ತು. ಕಾರ್ಯಕ್ರಮವನ್ನು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya
ಬೆಳ್ತಂಗಡಿ : ” ನಾವಿಂದು ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳಬೇಕಾಗಿದೆ. ಇಂದು ಪ್ರತಿ ಮನೆಯವರು ತಮ್ಮ ಮಕ್ಕಳಿಗೆ ಈ ರೀತಿಯ ಸಂಸ್ಕಾರವನ್ನು ಕಳಿಸಿದರೆ ಖಂಡಿತವಾಗಿಯೂ ನಮ್ಮ ಸಮಾಜದ ಯಾವುದೇ ಮಕ್ಕಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು: ಕೃಷಿ ಮತ್ತು ಕುಡಿಯುವ ನೀರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವ ಬಗ್ಗೆ ಮೆಸ್ಕಾಂ ಅಧಿಕಾರಿಗೆ ಗ್ರಾಮಸ್ಥರಿಂದ ಮನವಿ

Suddi Udaya
ಬೆಳ್ತಂಗಡಿ: ಕೃಷಿ ಮತ್ತು ಕುಡಿಯುವ ನೀರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವ ಬಗ್ಗೆ ಹಾಗೂ ಪಿಚಾಲಾರು ಟಿಸಿ ಮೇಲ್ದಾರ್ಜೆಗೇರಿಸುವ ಕುರಿತು ಇಂದಬೆಟ್ಟು ಗ್ರಾಮಸ್ಥರಿಂದ ಮೆಸ್ಕಾಂ ಅಧಿಕಾರಿ ಬೆಂಜಮಿನ್ ಬ್ರಕ್ಸ್ ಗೆ ಮನವಿ ನೀಡಿದರು. ಬಂಗಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

Suddi Udaya
ಬೆಳ್ತಂಗಡಿ: ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿ ಗಾಯಗೊಂಡ ಘಟನೆ ಇಂದು (ಮೇ20) ಬೆಳಗ್ಗೆ ಗುರಿಪಳ್ಳ ಸಮೀಪ ನಡೆದಿದೆ. ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಬೃಹತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದ ಕೇದೆ ವಸಂತ ಬಂಗೇರರ ಅಕಾಲಿಕ ನಿಧನ ಕ್ಷೇತ್ರಕ್ಕೆ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವೆಂದು ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೋಟತ್ತಾಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಮಾಜಿ ಶಾಸಕ ದಿ| ವಸಂತ ಬಂಗೇರರಿಗೆ ನುಡಿನಮನ

Suddi Udaya
ತೋಟತ್ತಾಡಿ : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ (ರಿ ), ಚಿಬಿದ್ರೆ ಇದರ ವತಿಯಿಂದ ಇತ್ತೀಚೆಗೆ ನಿಧನರಾದ ಮಾಜಿ ಶಾಸಕರು ಬಿಲ್ಲವ ಸಮಾಜದ ಮುಖಂಡರಾದ ಕೆ ವಸಂತ ಬಂಗೇರ ಅವರಿಗೆ ನುಡಿ...
error: Content is protected !!