ಬೆಳ್ತಂಗಡಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಕೆಎಸ್ಆರ್ಟಿಸಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮವು ಮೇ 17ರಂದು ನೆರವೇರಿತು. ಚುನಾವಣಾ ನೀತಿಸಂಹಿತೆ ಜಾರಿಯಲ್ಲಿ ಇರುವುದರಿಂದ ಸದ್ದಿಲ್ಲದೆ ಸಾಂಕೇತಿಕವಾಗಿ ಶಿಲಾನ್ಯಾಸ ಕಾರ್ಯಕ್ರಮವನ್ನು ಮಾಡಲಾಯಿತು....
