ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ: ಚಂಡಿಕಾ ಹೋಮ, ಪ್ರಸನ್ನಪೂಜೆ, ಪಾದಪೂಜೆ
ಮಿತ್ತಬಾಗಿಲು: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಪರಮಾನುಗ್ರಹಪುರಸ್ಸರ ಆಶೀರ್ವಾದಗಳಿಂದ ತತ್ಕರ ಕಮಲ ಸಂಜತರಾದ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿರವರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಎ.30 ರಂದು ಭೇಟಿ ನೀಡಿ...
