ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ
ಬೆಳ್ತಂಗಡಿ : ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಬಿರುಸಿನ ಮತಯಾಚನೆ ನಡೆಯಿತು.ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಅವರಿಗೆ ಮತದಾರರು ಮತ ನೀಡುವಂತೆ ಮನವಿ ಮಾಡಿಕೊಂಡರು....
