25.4 C
ಪುತ್ತೂರು, ಬೆಳ್ತಂಗಡಿ
September 26, 2026

Category : ಚಿತ್ರ ವರದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya
ಬೆಳ್ತಂಗಡಿ : ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮಾಡಿ ಮರ ಮತ್ತು ಕಟ್ಟಿಗೆಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಿಬಿದ್ರೆ ಗ್ರಾಮದ ಮುಕ್ಕುಡ ನಿವಾಸಿ ಸಂತೋಷ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

Suddi Udaya
ಕೊಕ್ಕಡ ಪರಿಸರದಲ್ಲಿ ಎ.18 ರಂದು ಸುರಿದ ಗಾಳಿ ಮಳೆಗೆ ಮನೆ ಹಂಚು, ಸೀಟು ಹಾರಿ ಹೋದ ಘಟನೆ ನಡೆದಿದೆ. ಕೊಕ್ಕಡ ಮಲ್ಲಿಗೆಮಾಜಲು ರುಕ್ಮಯ್ಯ ಮಡಿವಾಳ ಇವರ ಮನೆಯ ಹಂಚು, ಸೀಟುಗಳು ಹಾರಿ ಹೋಗಿದ್ದು,, ಮಲ್ಲಿಗೆಮಾಜಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

Suddi Udaya
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ ಎ.20ರಂದು ಸಂಜೆ 3.30ಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜು ಬಳಿಯಿಂದ ಶ್ರೀ ಜನಾರ್ದನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

Suddi Udaya
ನಿಡ್ಲೆ: ಇಲ್ಲಿಯ ನೆಡಿಲು ನಾರಾಯಣ ಗೌಡರವರ ತೋಟಕ್ಕೆ ಎ.17 ರಂದು ರಾತ್ರಿ ಒಂಟಿ ಸಲಗ ದಾಳಿ ನಡೆಸಿದ ಘಟನೆ ನಡೆದಿದೆ. ತೋಟದಲ್ಲಿ ಇದ್ದ ಹಲವು ಬಾಳೆ ಗಿಡ , ಅಡಿಕೆ ಗಿಡಗಳಿಗೆ ಹಾನಿ ಮಾಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ 3ನೇ ದಿನದ ಉರೂಸ್ ಸಮಾರಂಭ

Suddi Udaya
ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಅಂಗಣದಲ್ಲಿ ಅಂತ್ಯ ವಿಶ್ರಮ ಹೊಂದಿರುವ ವಲಿಯವರ ಹೆಸರಿನಲ್ಲಿ ವರ್ಷಂ ಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭದ ಮೂರನೇ ದಿನ ಎ.18 ರಂದು ಬಟ್ಲಡ್ಕ ಜಮಾಅತ್ ಅಧ್ಯಕ್ಷ ಅಬೂಬಕ್ಕರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya
ಉಜಿರೆ : ಇಲ್ಲಿಯ ನಿವಾಸಿ ಜೋಸೆಫ್ ಮೇಲಟ್ (63ವ) ರವರು ಎ.19 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೂಲತಃ ರೆಖ್ಯ ಗ್ರಾಮದ ಎಂಜಿರ ಸಮೀಪದ ಮೇಲೊಟ್ಟು ನವರಾದ ಜೋಸೆಫ್ ಅವರು ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ಕೆಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

Suddi Udaya
ಲಾಯಿಲ ಗ್ರಾಮದ ಬೂತ್ ಸಂಖ್ಯೆ 68 ರಲ್ಲಿ ಕಾಂಗ್ರೇಸ್ಸಿನ ಸಕ್ರೀಯ ಕಾರ್ಯಕರ್ತೆಯಾಗಿದ್ದ ಸಾವಿತ್ರಿ ಕೃಷ್ಣಪ್ಪ ಪುತ್ರಬೈಲು ರವರು ಶಾಸಕ ಹರೀಶ್ ಪೂಂಜಾರವರ ಕಳೆದ 5 ವರುಷಗಳ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ತಾಲೂಕು ಎಸಿ ಮೋರ್ಚಾದ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಜಕೆ, ಎಳನೀರು , ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಭೇಟಿ

Suddi Udaya
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಕಜಕೆ ಸರ್ಕಾರಿ ಶಾಲಾ ಮತಗಟ್ಟೆ, ಎಳನೀರು ಶಾಲಾ ಮತಗಟ್ಟೆ, ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎ.18ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya
ಪಡಂಗಡಿ: ಮದ್ದಡ್ಕ ಪಡಂಗಡಿ ಪೊಯ್ಯೆಗುಡ್ಡೆ ಸಂಪರ್ಕ ರಸ್ತೆಯ ಕುದ್ರೆಂಜ ಎಂಬಲ್ಲಿ ಕಲ್ಲು ಲೋಡು ಸಾಗಿಸುತ್ತಿದ್ದ ಲಾರಿ ತಿರುವಿನಲ್ಲಿ ಮೇಲಕ್ಕೆ ಬರುತ್ತಿದ್ಧಾಗ ಚಾಲಕನ ನಿಯಂತ್ರಣ ತಪ್ಪಿ ರೀವರ್ಸ ಬಂದು ಹೊಂಡಕ್ಕೆ ಬಿದ್ದ ಘಟನೆ ಎ 18...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya
ಮುಂಡಾಜೆ ಗ್ರಾಮದ ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಸ್ಥಳೀಯರ ಹಾಗೂ ಅಗ್ನಿಶಾಮಕ ದಳದ ಸಕಾಲಿಕ ಸ್ಪಂದನೆಯಿಂದ ಹೆಚ್ಚಿನ ಹಾನಿ ಉಂಟಾಗುವುದು ತಪ್ಪಿತು. ಬೆಂಕಿ ಇನ್ನಷ್ಟು ಹರಡುತ್ತಿದ್ದರೆ...
error: Content is protected !!