ಉಜಿರೆ: ಇಲ್ಲಿಯ ಪೆರ್ಲ ನಿವಾಸಿ, ಲೋಕೋಪಯೋಗಿ ಇಲಾಖೆ ನಿವೃತ್ತ ನೌಕರ ಕೃಷ್ಣಪ್ಪ ಪೂಜಾರಿ(72)ರವರು ಎ.17ರಂದು ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ ಕುಸುಮಾವತಿ, ಪುತ್ರ ಕಿಶೋರ್, ಪುತ್ರಿಯರಾದ ವಿಶಾಲಾ, ರೇಖಾ , ಪೂರ್ಣಿಮಾ ಹಾಗೂ ಬಂಧು...
ರೆಖ್ಯ ಗ್ರಾಮದ ಪ್ರಭಾವಿ ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಇವರು ಕುಟುಂಬ ಸಮೇತ ಇಂದು ಶಾಸಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕಳೆಂಜ, ಪ್ರಧಾನ...
ಉಜಿರೆ : ಹಿರಿಯ ವಿದ್ಯಾರ್ಥಿಯಾಗಿ ಮತ್ತೆ ಕಲಿತ ಕಾಲೇಜಿನತ್ತ ಬರುವಾಗ ಅಭಿಮಾನ ಹೆಚ್ಚುತ್ತದೆ. ಒಂದು ಸಣ್ಣ ಬೀಜವಾಗಿ ಸಂಸ್ಥೆಗೆ ಹೊಕ್ಕ ನಾವು ಇಂದು ಸಮಾಜಕ್ಕೆ ನೆರಳು ನೀಡುವ ಮರವಾಗಿ ಹೊರ ಹೋಗಿದ್ದೇವೆ. ಇದಕ್ಕೆ ನಾವು...
ಪಟ್ರಮೆ ವ್ಯಾಪ್ತಿಯ ಶಕ್ತಿ ಕೇಂದ್ರದಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು, ಶಕ್ತಿಕೇಂದ್ರದ ಅಧ್ಯಕ್ಷರು, ಸದಸ್ಯರು, ಪಟ್ರಮೆ ಗ್ರಾ.ಪಂ. ಅಧ್ಯಕ್ಷರು ಹಾಗೂ...
ಉರುವಾಲು ಗ್ರಾಮದ ಮುರತ್ತಕೋಡಿ ನಿವಾಸಿ, ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ (33) ರವರು ಅಲ್ಪ ಕಾಲದ ಅಸೌಖ್ಯದಿಂದ ಇಂದು (ಎ.17) ನಿಧನರಾದರು. ಬೆಳ್ತಂಗಡಿಯ ನ್ಯಾಯವಾದಿ ಸಂತೋಷ್ ಕುಮಾರ್ ರವರ ಸಹಾಯಕ ನ್ಯಾಯವಾದಿಯಾಗಿ ಕಳೆದ 8...
ಕೊಕ್ಕಡ: ಶಿಬಾಜೆಯಲ್ಲಿ ಪಿಕಪ್ ವಾಹನದ ಚಾಲಕ ವಾಹನವನ್ನು ಅಜಾಗರೂಕತೆಯಿಂದ ಹಿಂದಕ್ಕೆ ಚಲಾಯಿಸಿದ ವೇಳೆ ತನ್ನ ಮಕ್ಕಳ ಮುಂದೆಯೇ ಅಪಘಾತ ನಡೆದು ತಂದೆ ದಾರುಣಾವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶಿಬಾಜೆ ಗ್ರಾಮದ ನಿವಾಸಿ ಕೂಲಿ...
ಅಳದಂಗಡಿ: ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಚುನಾವಣಾ ಪ್ರಚಾರ ಸಭೆಯು ಎ. 17ರಂದು ಅಳದಂಗಡಿಯಲ್ಲಿ ನಡೆಯಿತು. ನಾರಾವಿಯಿಂದ ಅಳದಂಗಡಿಯವರೆಗೆ ಬೈಕ್ ಮೆರವಣಿಗೆಯ ಮೂಲಕ ಅಭ್ಯರ್ಥಿ ಪದ್ಮರಾಜ್ ಆಗಮಿಸಿದರು. ಖ್ಯಾತ ವಾಗ್ಮಿ ವಿವೇಕ್...
ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ ಕಾರ್ಯಕ್ರಮಕ್ಕೆ ಎ.17ರಂದು ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ ನೀಡಿದರು....
ಧಮ೯ಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ, ಧರ್ಮಸ್ಥಳ ಇದರ ವತಿಯಿಂದಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಪ್ರಾಮಾಣಿಕ ಸೇವೆಯನ್ನು ಸಲ್ಲಿಸಿ, ಸರ್ವಜನರ ಮನವನ್ನು ಗೆದ್ದಿರುವ ಚಂದು ನಾಯ್ಕ...
ಬಂದಾರು ದರ್ಗಾ ಶರೀಫ್ ಬಟ್ಲಡ್ಕದಲ್ಲಿ ಮತ ಪ್ರವಚನ ಹಾಗೂ ಉರೂಸ್ ಮುಬಾರಕ್ ಎ.16 ರಿಂದ ಪ್ರಾರಂಭಗೊಂಡು ಎ.19 ವರೆಗೆ ನಡೆಯಲಿದ್ದು ಇದರ ಅಂಗವಾಗಿ ಎ.16ರಂದು ಉರೂಸ್ ಕಾರ್ಯಕ್ರಮ ನಡೆಯಿತು. ಮರ್ಕಸ್ ಗಾರ್ಡನ್ ಪೂನೂರ್ ಇಲ್ಲಿನ...