31 C
ಪುತ್ತೂರು, ಬೆಳ್ತಂಗಡಿ
September 26, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಶರಾಬು ಕುಡಿಯಲು ಕರೆದ ವಿಚಾರಕ್ಕೆ ಸಂಬಂಧಿಸಿದಂತೆ ಮಚ್ಚಿನದಲ್ಲಿ ಹೊಡೆದಾಟ ಹಲ್ಲೆ ಮತ್ತು ಬೆದರಿಕೆ ಹಾಕಿದ ಘಟನೆ ನಡೆದಿದ್ದು ಆರೋಪಕ್ಕೆ ಸಂಬಂಧಿಸಿ ವ್ಯಕ್ತಿ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾದ ಬೆನ್ನಲ್ಲೆ ಆರೋಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya
ಬೆಳ್ತಂಗಡಿ: ಕಳೆದ 42 ವರ್ಷಗಳಿಂದ ಕಾಂಗ್ರೇಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೇಸ್ ನಾಯಕ ಹಾಗೂ ಮಾಜಿ ಶಾಸಕ ಕೆ. ವಸಂತ ಬಂಗೇರರವರ ಆತ್ಮೀಯರಾಗಿರುವ ಜಿನ್ನಪ್ಪ ಪೂಜಾರಿ ಕಾಪಿನಡ್ಕರವರು ನರೇಂದ್ರ ಮೋದಿಜೀಯವರ ಆಡಳಿತ ವೈಖರಿ ಹಾಗೂ ಶಾಸಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಸಚಿವ ರಮಾನಾಥ ರೈ, ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

Suddi Udaya
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ರವರು ಬೆಳ್ತಂಗಡಿ ಸಿರೋ ಮಲಬಾರ್ ಬಿಷಪ್ ಹೌಸ್ ಗೆ ಭೇಟಿ ನೀಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಯಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ ಪ್ರಸನ್ನ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
ಲಾಯಿಲ: ಲಾಯಿಲ ಪ್ರಸನ್ನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದು, ಕಾಲೇಜಿಗೆ ಶೇ 100 ಫಲಿತಾಂಶ ಪಡೆದಿದೆ. ಅತ್ಯಧಿಕ ಅಂಕ ಗಳಿಸಿದ ಆಲಿಷಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya
ಬೆಳ್ತಂಗಡಿ: ವಿಷು ಕಣಿ ಆಚರಣಾ ಸಮಿತಿಯಿಂದ 3 ನೇ ವರ್ಷದ ಕೇರಳ ಸಾಂಪ್ರದಾಯಿಕ ವಿಷು ಕಣಿ ಆಚರಣೆಯು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಎ.13 ರಂದು ನಡೆಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಭವ್ಯ ಭಾರತವನ್ನು ಕಾಣುವ ನಮ್ಮ ಕನಸು ನನಸಾಗಿದೆ: ಕೆ ಪ್ರತಾಪಸಿಂಹ ನಾಯಕ್

Suddi Udaya
ಬೆಳ್ತಂಗಡಿ: ಬದಲಾದ ಭವ್ಯ ಭಾರತವನ್ನು ಕಾಣುವ ನಮ್ಮ ಕನಸು ನನಸಾಗಿದೆ. ಕಾಶ್ಮೀರದಲ್ಲಿನ 370 ನೇ ವಿಧಿ ರದ್ದಾಗಬೇಕು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಬೇಕು, ಏಕರೂಪದ ನಾಗರಿಕ ಸಂಹಿತೆ ಜಾರಿಗೆ ಬರಬೇಕು, ದೇಶದ ಗಡಿಗಳು ಭದ್ರವಾಗಿರಬೇಕು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya
ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಎ.12 ರಂದು ಹಳ್ಳಿ ಸಂತೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರಾಘವ ಎನ್ ಉದ್ಘಾಟಿಸಿದರು. ಹಳ್ಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಜೆಪಿ ಕಚೇರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಕಚೇರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಎ.12 ರಂದು ಸಂಜೆ ಭೇಟಿ ನೀಡಿ ಚುನಾವಣಾ ಕಾರ್ಯ ಚಟುವಟಿಕೆ ಬಗ್ಗೆ ಮಾಹಿತಿ ಪಡೆದುಕೊಂಡರು.. ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya
ಕನ್ಯಾಡಿ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಎ.12ರಂದು ಭೇಟಿ ನೀಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀ ರಾಮ ತಾರಕ ಮಂತ್ರ ಸಪ್ತಾಹದಲ್ಲಿ ಅವರ ನೇತೃತ್ವದ ಭಜನಾ ತಂಡದಿಂದ ರಾಮನಾಮ ತಾರಕ ಮಂತ್ರ ಪಠಣ ನಡೆಯಿತು. ಪ್ರತಿ...
error: Content is protected !!