ಚಿತ್ರ ವರದಿ

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಕಡಿರುದ್ಯಾವರದಲ್ಲಿ ಕಾಡಾನೆ ಕಾಟ ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬಸವದಡ್ಡು ಪ್ರದೇಶಗಳಲ್ಲಿ ಒಂಟಿ ಸಲಗ ಕೃಷಿ ತೋಟಗಳಿಗೆ ದಾಳಿ ಇಟ್ಟು ಹಾನಿ ಉಂಟು ಮಾಡಿದ ಘಟನೆ ಜು.16 ...

ಜು.23 ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆ

Suddi Udaya

ಉಜಿರೆ : ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘ ಇದರ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ...

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya

ಬಳಂಜ: ಗ್ರಾಮ ಪಂಚಾಯತ್ ಗೆ ಒಳಪಟ್ಟ ನಾಲ್ಕೂರು ಗ್ರಾಮದ ಅಲೈಮಾರ್ ಎಂಬಲ್ಲಿ ವಾಹನಗಳು ಓಡಾಡಲು ತುಂಬಾ ಕಷ್ಟವಾಗುತ್ತಿತ್ತು, ಈ ಮಣ್ಣಿನ ರಸ್ತೆಗೆ ಚರಲ್ ಹಾಕಿ, ದುರಸ್ಥಿಗೊಳಿಸಿ ವಾಹನಗಳ ...

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

Suddi Udaya

ಬೆಳ್ತಂಗಡಿ : ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ವಿಶ್ವವಿದ್ಯಾಲಯ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯೋಗದ ಜಾಗೃತಿ ಮೂಡಿಸಲು ಭವಿಷ್ಯದ ದುಃಖಗಳನ್ನು ದೂರ ಮಾಡಲು ಯೋಗ ಎಂಬ ಧ್ಯೇಯದೊಂದಿಗೆ ...

ಆರ್ಥಿಕ ಹೊರೆಯಿಂದಾಗಿ ಅಭಿವೃದ್ಧಿಗೆ ಗ್ಯಾರಂಟಿಗಳು ಹೊಡೆತ: ರಾಜ್ಯವು ಆರ್ಥಿಕ ದಿವಾಳಿಯತ್ತ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ: ರಾಜ್ಯದ ಕಾಂಗ್ರೇಸ್ ಸರಕಾರವು ವರ್ಷವನ್ನು ಪೂರೈಸಿದ್ದೇ ತಡ ಸರಣಿ ಹಗರಣಗಳು ಒಂದೊಂದಾಗಿ ತೆರೆದುಕೊಳ್ಳುತ್ತಿವೆ. ಇದು ಭ್ರಷ್ಟಾಚಾರ ಮತ್ತು ಕಾಂಗ್ರೇಸ್ ಜೋಡಿಪದವಾಗಿರುವುದು ಪೂರ್ಣಪ್ರಮಾಣದಲ್ಲಿ ಸಾಬೀತಾಗುತ್ತಿದೆ ಎಂದು ವಿಧಾನಪರಿಷತ್ ...

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್) ಸಮಪ೯ಣೆ: ವಾಸ್ತು ಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರಿಗೆ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya

ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್)ವನ್ನು ವಾಸ್ತುಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರು ಭಕ್ತಿಪೂರ್ವಕವಾಗಿ ಸಮರ್ಪಿಸಿದರು . ‘ ಸುಂದರ ಆಚಾರ್ಯ ಮಡೆಂಜಿಮಾರು ರವರನ್ನು ...

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಧ್ಯಾನ ತರಬೇತಿ

Suddi Udaya

ಉಜಿರೆ : “ಹೃದಯದಲ್ಲಿ ಗಮನಹರಿಸುವ ಮೂಲಕ ಮನಸ್ಸನ್ನು ಕೇಂದ್ರೀಕರಿಸಬೇಕು” ಎಂದು ಹಾರ್ಟ್ಫುಲ್ನೆಸ್ ರಾಮಚಂದ್ರ ಮಿಷನ್ ನ ಧ್ಯಾನ ತರಬೇತುದಾರರಾಗಿರುವ ಶ್ರೀಮತಿ ಬಿ.ವತ್ಸಲಾ ಹೇಳಿದರು. ಇವರು ಶ್ರೀ.ಧ.ಮಂ ಆಂಗ್ಲ ...

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ

Suddi Udaya

ಬೆಳ್ತಂಗಡಿ: ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಇದರ ನೂತನ ಸಮಿತಿ ರಚನೆಯಾಗಿದ್ದು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ, ಕಾರ್ಯದರ್ಶಿಯಾಗಿ ಅಶ್ವಿಜ ಶ್ರೀಧರ್ ಪುತ್ತಿಲ, ಕೋಶಾಧಿಕಾರಿಯಾಗಿ ನಯನ ಓಡಿಲ್ನಾಳ ...

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ಮಡಂತ್ಯಾರು ವಲಯದ ಮಾಲಾಡಿ ಗ್ರಾಮದ ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಒಂದು ಲಕ್ಷ ಮಂಜೂರು ಆಗಿದ್ದು ಮಂಜೂರುರಾತಿ ...

ಅಡಿಕೆಯೊಂದಿಗೆ ಕಾಳುಮೆಣಸು ಮತ್ತು ಜಾಯಿಕಾಯಿ ಬೆಳೆಯುವ ರೈತರಿಗೆ ಸುವರ್ಣವಕಾಶ

Suddi Udaya

ಅಳದಂಗಡಿ: ಕರಾವಳಿಯ ಮುಖ್ಯ ಬೆಳೆಯಾಗಿರುವ ಅಡಿಕೆ ಈಗ ಮಲೆನಾಡು ಘಟ್ಟ ಪ್ರದೇಶಗಳಿಗೂ ವ್ಯಾಪಕವಾಗಿ ವ್ಯಾಪಿಸಿದೆ. ಹೊರ ರಾಜ್ಯಗಳಲ್ಲೂ ಹೇರಳವಾಗಿ ಅಡಿಕೆ ಬೆಳೆಯುತ್ತಿದ್ದು ಮುಂದಿನ ದಿನಗಳಲ್ಲಿ ಅಡಿಕೆಯ ಭವಿಷ್ಯ ...

error: Content is protected !!