ಬೆಳ್ತಂಗಡಿ; ಹೆಣ್ಣು ಮಕ್ಕಳಿಗೆ ತಮ್ಮ ಮನೆಯಲ್ಲಿ ಸ್ವತಂತ್ರ ನೀಡಿದರೆ ಮಾತ್ರ ಅವರು ತಮ್ಮ ಜೀವನಲ್ಲಿ ಉತ್ತಮ ಸ್ಥಾನಕ್ಕೆ ಬೆಳೆಯಲು ಸಾಧ್ಯ, ಆಗ ದೇಶ ಮುಂದುವರೆಯುತ್ತದೆ ಎಂದು ಬೆಳ್ತಂಗಡಿ ಮಹಿಳಾ ಸಹಕಾರಿ ಬ್ಯಾಂಕ್ ಸಿಇಓ ಹಾಗೂ...
ಬಂದಾರು: ಬಂದಾರು ಗ್ರಾಮದ ಬೈಪಾಡಿಯಲ್ಲಿರುವ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾಮಹೋತ್ಸವದ ಅಂಗವಾಗಿ ಎ.01ರಂದು ಇಂದ್ರಪ್ರತಿಷ್ಠೆ, ತೋರಣಮುಹೂರ್ತ, ವಿಮಾನಶುದ್ದಿ, ಯಾಗಮಂಡಲಾರಾಧನೆ, ನಾಂದಿಮಂಗಲ, ವಾಸ್ತುಪೂಜೆ, ನವಗ್ರಹಶಾಂತಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು. ರಾತ್ರಿ...
ಬೆಳ್ತಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ 8ರಿಂದ 17ರವರೇಗೆ ಜರಗುವ ಬ್ರಹ್ಮಕಲಶೋತ್ಸವ ಹಾಗೂ ಜಾತ್ರಾಮಹೋತ್ಸವ ಜರಗಲಿದ್ದು ಶ್ರೀ ಕ್ಷೇತ್ರ ಶ್ರೀಧಾಮ ಮಾಣಿಲ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಎ 1ರಂದು ...
ಬೆಳ್ತಂಗಡಿ : ಕಳಿಯ ಗ್ರಾಮ ದ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ ಮಾ.30 ರಂದು ಭಜನಾ ಮಂಡಳಿ ವಠಾರದಲ್ಲಿ ಜರುಗಿತು.ಪ್ರಗತಿಪರ ಕೃಷಿಕ ಚಂದ್ರಶೇಖರ ಗೌಡ...
ವೇಣೂರು :ಇಲ್ಲಿಯ ಬಜಿರೆ ಗ್ರಾಮದ ಸುರಭಿ ಮನೆ ನಿವಾಸಿ, ಬಿ. ರತ್ನವರ್ಮ ಇಂದ್ರರ ಪತ್ನಿ ಶ್ರೀಮತಿ ವಸಂತಿ (76ವ) ಇವರು ಇಂದು (ಎ.1) ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಪ್ರಮೋದ್ ಕುಮಾರ್, ಶುಭ, ಮತ್ತು ಪೂರ್ಣಿಮಾ,...
ಉಜಿರೆ: ಉಜಿರೆ ಗ್ರಾಮದ ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಎ 1 ರಂದು ಶ್ರೀ ದೇವರ ಸನ್ನಿಧಿಯಲ್ಲಿ ಅನಾವರಣಗೊಳಿಸಲಾಯಿತು. ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಕೃಷ್ಣ ...
ಕೊಕ್ಕಡ : ಕೊಕ್ಕಡ ಕಾಪಿನಬಾಗಿಲು ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಇಂದು (ಎ.1) ಮಧ್ಯಾಹ್ನ ನಡೆದಿದೆ. ನಿಡ್ಲೆಯ ಗಿರೀಶ್ ಹಾಗೂ ನೆಲ್ಯಾಡಿ ಮಾದೇರಿಯ ಹೊನ್ನಪ್ಪ ಎಂಬವರು ಕೊಕ್ಕಡ ಕಡೆಯಿಂದ ನಿಡ್ಲೆಗೆ...
ಬೆಳ್ತಂಗಡಿ; ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ಸೂಳಬೆಟ್ಟು ಇದರ ವತಿಯಿಂದ ಅಳದಂಗಡಿ ಸನಿಹದ ಬರಾಯ ಶ್ರೀಗೋಪಾಲಕೃಷ್ಣ ದೇವಸ್ಥಾನದ ರಥಬೀದಿಯಲ್ಲಿ ಮಾ.30 ರಂದು ಸಂಜೆ ನೃತ್ಯ ಭಜನೋತ್ಸವ ನೆರವೇರಿತು. ದೇವಳದ ಅರ್ಚಕ ಭಾರ್ಗವ ಮರಾಠೆ...
ನಾವರ:ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಮಾ.31 ರಂದು ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ರವಿರಾಜ ಹೆಗ್ಡೆ ನೇರವೇರಿಸಿ ಮಾತನಾಡಿ ಈ ಭಾಗದ ಎಲ್ಲರ...