ಲಾಯಿಲ: ಶ್ರೀ ಕ್ಷೇತ್ರ ಪಿಲಿಪಂಜರ ಶ್ರೀ ಉಳ್ಳಾಲ್ತಿ, ಶ್ರೀ ಉಳ್ಳಾಕ್ಲು , ಮೂಲ ಮೈಸಂದಾಯ, ಸ್ಥಳ ದೈವ ಪಂಜುರ್ಲಿ ಹಾಗೂ ದೈವರಾಜೆ ಗುಳಿಗ ದೈವಗಳ ಸಾನಿಧ್ಯ ಇಲ್ಲಿಯ ಪ್ರತಿಷ್ಠಾ ದಿನ ಮತ್ತು ದೈವಗಳ ನೇಮೋತ್ಸವವು...
ಕಡಿರುದ್ಯಾವರ: ಕಾನರ್ಪ ಪುರುಷರ ಬಳಗದ ವತಿಯಿಂದ ಪುರುಷರ ರಾಶಿ ಪೂಜೆ ಕಾರ್ಯಕ್ರಮವು ಕಾನರ್ಪ ಓಬಯ್ಯಗೌಡರ ಮನೆಯಂಗಳದಲ್ಲಿ ನಡೆಯಿತು. ತುಳುನಾಡ ಜನಪದ ಕಲೆಯಲ್ಲಿ ಒಂದಾದ ಈ ಪುರುಷರ ಕುಣಿತವು ಈ ಪರಿಸರದಲ್ಲಿ ಹಿರಿಯರ ಮಾರ್ಗದರ್ಶನದಲ್ಲಿ ಹಲವಾರು...
ಶಿಶಿಲ: ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯ ದಿನ ನಿತ್ಯ ಊರ ಪರವೂರ ಭಕ್ತಾದಿಗಳು ಆಗಮಿಸುತ್ತಾರೆ. ಶಿಶಿಲ ದೇವಾಲಯದಲ್ಲಿ ಸ್ವಾಮಿಯ ದರ್ಶನದಂತೆ ಮೀನುಗಳಿಗೂ ಹರಕೆ ಇಲ್ಲಿ ವಿಶೇಷ. ಇತ್ತೀಚೆಗೆ ಇಲ್ಲಿ ಹರಿಯುತ್ತಿರುವ ಕಪಿಲಾ ನದಿಯಲ್ಲಿ ನಿತ್ಯ...
ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ಗರಡಿ ವಠಾರದಲ್ಲಿ ರಾಶಿ ಪೂಜೆಯು ಭಕ್ತಿ ಶ್ರದ್ಧೆಯಿಂದ ವಿಜೃಂಭಣೆಯಿಂದ ಮಾ.30ರಂದು ಜರಗಿತು. ಸುಗ್ಗಿ ಹುಣ್ಣಿಮೆ ದಿನ ಮೂರು ದಿನಗಳ ಕಾಲ ವಿವಿಧ ವೇಷ ಧರಿಸಿ ಗ್ರಾಮದಲ್ಲಿ ಮನೆ ಮನೆಗೆ...
ಅಳದಂಗಡಿ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಮುಹೂರ್ತವನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರವಿರಾಜ್ ಕೆಲ್ಲ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ...
ಅಳದಂಗಡಿ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾ 31 ರಿಂದ ಎ.04 ರವರೆಗೆ ನಡೆಯಲಿದ್ದು ಮೊದಲ ಅಂಗವಾಗಿ ವೈಭವದ ಹಸಿರುವಾಣಿ ಮೆರವಣಿಗೆಗೆ ಅಳದಂಗಡಿ ಸೋಮನಾಥೇಶ್ವರಿ ದೇವಸ್ಥಾನದ ವಠಾರದಲ್ಲಿ ಚಾಲನೆ ದೊರೆಯಿತು. ಅಳದಂಗಡಿ ಅರಮನೆಯ...
ಬೆಳ್ತಂಗಡಿ: ಧಮ೯ಸ್ಥಳದಿಂದ ಪಟ್ರಮೆಗೆ ಹೋಗುವ ದಾರಿಯಲ್ಲಿ ಸಿಗುವ ಪಟ್ರಮೆ ಹೊಳೆಯಲ್ಲಿ ಶವವೊಂದು ಪತ್ತೆಯಾಗಿದ್ದು, ಇದು ಇತ್ತೀಚೆಗೆ ನಾಪತ್ತೆಯಾದ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಲಕ್ಷ್ಮೀನಾರಾಯಣ ಅವರದೆಂದು ಗುರುತಿಸಲಾಗಿದೆ. ಮಡಂತ್ಯಾರು ಮಾಲಾಡಿ ಗ್ರಾಮದ, ವಿದ್ಯಾ ನಗರ ನಿವಾಸಿ,...
ಗೊಳಿತೊಟ್ಟು ಸಮೀಪದ ಶಿರಾಡಿ ಗುಡ್ಡೆ ಎಂಬಲ್ಲಿ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿ ಮೂರು ಮಂದಿ ಗಂಭೀರ ಗಾಯಗೊಂಡ ಘಟನೆ ಮಾ.30ರ ರಾತ್ರಿ ಸಂಭವಿಸಿದೆ. ಗಾಯಗೊಂಡವರನ್ನು ಕೊಕ್ಕಡದ ರಜನೀಶ್ , ಗಗನ್ ಹಾಗೂ...
ಬೆಳ್ತಂಗಡಿ: ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ, ಮಾರುತಿ ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕೊಕ್ಕಡದ ಮಹಿಳೆ ಗಾಯಗೊಂಡು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕೊಕ್ಕಡ ನಿವಾಸಿ ದಿನೇಶ್ ಕುಮಾರ್ ಎಂಬವರು...
ಸಾವ್ಯ : ಇಲ್ಲಿಯ ನೂಜಿಲೋಡಿ ಪ್ರಮೀಳಾ ರವರ ಮನೆಯಲ್ಲಿ ಯಾರೋ ಕಳ್ಳರು ನುಗ್ಗಿ ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು ಮಾಡಿಕೊಂಡು ಹೋದ ಘಟನೆ ನಡೆದಿದೆ. ಸಾವ್ಯ ನಿವಾಸಿ ಶ್ರೀಮತಿ ಪ್ರಮೀಳಾ (37) ಎಂಬವರ ದೂರಿನಂತೆ,...