September 25, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಧಾರ್ಮಿಕ ಸಭೆ

Suddi Udaya
ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಅಂಗವಾಗಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಮಾ.24 ರಂದು ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅನ್ನಪೂರ್ಣೇಶ್ವರಿ ದೇವಸ್ಥಾನ ಹೊರನಾಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya
ಬೆಳ್ತಂಗಡಿ: ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಮಾ.24ರಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya
ಉಜಿರೆ: ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಭೇಟಿ ನೀಡಿ ಸರಕಾರಿ ಶಾಲೆಯನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಬದುಕು ಕಟ್ಟೋಣ ಬನ್ನಿ ತಂಡದ ಸೇವೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya
ಬೆಳ್ತಂಗಡಿ ಕುತ್ಯಾ ರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಧಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ,...
ಗ್ರಾಮಾಂತರ ಸುದ್ದಿಚಿತ್ರ ವರದಿ

ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ

Suddi Udaya
ಬೆಳ್ತಂಗಡಿ: ಲೋಕಸಭಾ ಅಭ್ಯರ್ಥಿಯಾದ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ., ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಪತ್ನಿ ಮಾಲತಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮೂವರು ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಬಿ.ಎಸ್.ಅಬ್ದುಲ್ ಖಾದರ್ ಅವರನ್ನು ಕೆಪಿಸಿಸಿ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya
ಅಳದಂಗಡಿ: ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅಳದಂಗಡಿ ಅರಮನೆಗೆ ಭೇಟಿ ನೀಡಿ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಾಸಕ‌ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya
ಅಳದಂಗಡಿ: ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟರವರು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಕೆ.ವಸಂತ ಸಾಲಿಯಾನ್ ಕಾಪಿನಡ್ಕರವರ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು....
ಗ್ರಾಮಾಂತರ ಸುದ್ದಿಚಿತ್ರ ವರದಿ

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ : ಮೂವರು ಬೆಳ್ತಂಗಡಿ ತಾಲೂಕಿನವರು ಕಾರಿನಲ್ಲಿ ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಗೃಹಸಚಿವ ಪರಮೇಶ್ವರ್ ಅವರ ನಿವಾಸದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ

Suddi Udaya
ಬೆಳ್ತಂಗಡಿ; ಮೂಲತಃ ಮುಂಡಾಜೆ ಗ್ರಾಮದ ಸೋಮಂತಡ್ಕ ನಿವಾಸಿ, ಪ್ರಸ್ತುತ‌ ಉಜಿರೆಯಲ್ಲಿ ನೆಲೆಸಿದ್ದ ರಾಧಾಕೃಷ್ಣ ಭಂಡಾರಿ (49) ಅವರು ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯ ನೋವು ಆರಂಭವಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ...
error: Content is protected !!