September 25, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬವನ್ನು ಆಚರಿಸಲಾಯಿತು. ಜಯಗೋಷಗಳೊಂದಿಗೆನ ಏಸುಕ್ರಿಸ್ತರ ಜೆರುಸಲೇಮ್ ಪ್ರವೇಶವನ್ನು ಗರಿಗಳ ಹಬ್ಬವೆಂದು ಆಚರಿಸಲಾಗುತ್ತದೆ. ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಧ್ಯಕ್ಷರಾದ ಅತಿ ವಂದನೀಯ ಬಿಷಫ್ ಲಾರೆನ್ಸ್ ಮುಕ್ಕುಯಿಯವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya
ಬೆಳ್ತಂಗಡಿ:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರು ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ತನ್ನ ಮೇಲೆ ಪುತ್ರ ಹಾಗೂ ಸೊಸೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ತಂದೆ ವೇಣೂರು ಠಾಣೆಗೆ ದೂರು ನೀಡಿದ್ದಾರೆ. ಶಿರ್ಲಾಲು ಗ್ರಾಮದ ಸರಪ್ಪಾಡಿ ಮನೆ ನಿವಾಸಿಯಾಗಿರುವ ಸುಂದರ ಪೂಜಾರಿ(75) ಎಂಬವರೇ ದೂರು ನೀಡಿದವರಾಗಿದ್ದಾರೆ. ಸುಂದರ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಡ್ಯಾರಬೆಟ್ಟು ಕ್ಷೇತ್ರಕ್ಕೆ ಬೇಟಿ ನೀಡಿದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ

Suddi Udaya
ಪಡ್ಯಾರಬೆಟ್ಟು ಕ್ಷೇತ್ರಕ್ಕೆ ಧಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಧಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ದೈವಸ್ಥನದ ಆಡಳಿತ ಮೊಕ್ತೇಸರರಾದ ಜೀವಂಧರ್ ಕುಮಾರ್, ಶಾಸಕ ಹರೀಶ್ ಪೂಂಜ,ಬಿಜೆಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya
ಬೆಳ್ತಂಗಡಿ: ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಮಾ. 24 ರಂದು ಭೇಟಿ ನೀಡಿದರು. ಶಾಸಕ ಪೂಂಜರವರ ತಂದೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya
ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಧಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಧಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿ ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೊಕ್ತೇಸರರು, ಶಾಸಕ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಆಯ್ಕೆ

Suddi Udaya
ಬೆಳ್ತಂಗಡಿಯ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಕುಲಾಡಿ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿ

ಗಡಾಯಿಕಲ್ಲಿನಲ್ಲಿ ಕಾಣಿಸಿಕೊಂಡಬೆಂಕಿ

Suddi Udaya
ಬೆಳ್ತಂಗಡಿ: ಇಂದು ಸಂಜೆ ನಡ ಗ್ರಾಮದ ಮಂಜೊಟ್ಟಿ ಬಳಿಯ ಗಡಾಯಿಕಲ್ಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೇಗೆ ಬಿತ್ತು ಎಂಬ ಮಾಹಿತಿ ಲಭ್ಯವಾಗಿಲ್ಲ. ಭೀಕರ ಬಿಸಿಲಿನಿಂದ ಬೆಂಕಿ ಹುಟ್ಟಿಕೊಂಡಿರಬಹುದೆಂದು ಸಂಶಯಿಸಲಾಗಿದೆ. ಸ್ಥಳೀಯರು ಇದನ್ನು ವಿಡಿಯೋ ಮಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ ಪೋಸ್ಟ್: ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದಲಿತ ಸಂಘರ್ಷ ಸಮಿತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ಪ್ರವೀಣ್ ಮದ್ದಡ್ಕ ಎಂಬಾತನು ತನ್ನ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ಜನಾಂಗ ಮತ್ತು ಪಂಗಡಗಳ ನಡುವೆ ದ್ವೇಷ ಬಿತ್ತುವ ಹಾಗೂ ಸಮಾಜದ ಸೌಹಾರ್ದತೆಗೆ ಭಂಗವನ್ನುಂಟು ಮಾಡುವಂತಹ ಪೋಸ್ಟ್ ಹಾಕಿರುವುದರಿಂದ ಆತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya
ಬೆಳ್ತಂಗಡಿ ತಾಲೂಕು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಮುಂಡಾಜೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅಶೋಕ್ ಜೈನ್ ತೋಟತ್ತಾಡಿ, ಜೋಬಿ ಜೋಸೆಫ್ ಮಾಚಾರು, ಬದ್ರುದ್ದೀನ್ ಕಾಜೂರು, ರಿಚಾರ್ಡ್ ಗೋವಿಸ್ ಪಡಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್...
error: Content is protected !!