ಬೆಳ್ತಂಗಡಿ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈಡೇರಿಸುವಂತೆ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಮನವಿ
ಬೆಳ್ತಂಗಡಿ: ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು ಈಡೇರಿಸುವಂತೆ ಬೆಳ್ತಂಗಡಿ ತಾಲೂಕಿನ ಅತಿಥಿ ಶಿಕ್ಷಕರಿಂದ ತಹಶೀಲ್ದಾರರಾದ ಸುರೇಶ್ ಕುಮಾರ್ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವರಿಗೆ ಮನವಿ ನೀಡಲಾಯಿತು. ರಾಜ್ಯದಲ್ಲಿ ಸುಮಾರು...
