ಮಕ್ಕಾದಲ್ಲಿ ನಿಧನ ಹೊಂದಿದ ಉಮ್ರಾ ಯಾರ್ತಾರ್ಥಿಯ ಅಂತ್ಯಸಂಸ್ಕಾರಕ್ಕೆ ನೇತೃತ್ವ ವಹಿಸಿದ ಕಿಲ್ಲೂರಿನ ಅಬ್ದುಲ್ ಅಝೀಝ್ ಝುಹುರಿ
ಬೆಳ್ತಂಗಡಿ: ಪವಿತ್ರ ಉಮ್ರಾ ನಿರ್ವಹಣೆಗಾಗಿ ತನ್ನ ಪತಿ ಹಾಗೂ ಮಕ್ಕಳೊಂದಿಗೆ ಬುರಾಕ್ ಇಂಟರ್ನ್ಯಾಷನಲ್ ಟ್ರಾವೆಲ್ಸ್ ಮೂಲಕ ಸೌದಿ ಅರೇಬಿಯಾ ಕ್ಕೆ ಪ್ರಯಾಣ ಬೆಳೆಸಿದ್ದ ಉಳ್ಳಾಲ ತಾಲೂಕಿನ ಮದನಿ ನಗರ ನಿವಾಸಿ ಝುಬೈದ ಎಂಬವರು ಅಸೌಖ್ಯದಿಂದ...
