September 25, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya
ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಸಾವನ್ನಪ್ಪಿದ ಘಟನೆ ಮಾ.18 ರಂದು ಸಂಜೆ ಶಂಭೂರಿನ ಸುಬ್ರಹ್ಮಣ್ಯ ದೇವಸ್ಥಾನದ ಬಳಿಯಲ್ಲಿ ನಡೆದಿದೆ. ನಡ ಗ್ರಾಮದ ಮಂಜೊಟ್ಟಿ ನಿವಾಸಿ ಲೋಹಿತಾಕ್ಷ (28) ಮೃತ ಯುವಕ. ಸ್ನೇಹಿತರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ರಾಡಿ: ದೇವೆಂದ್ರ ಹೆಗ್ಡೆಯವರ ಮಾತೃಶ್ರೀ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ ನಿಧನ

Suddi Udaya
ಬೆಳ್ತಂಗಡಿ: ಕೊಕ್ರಾಡಿ ಗ್ರಾಮದ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ (89ವ) ಅವರು ಹೃದಯಾಘಾತದಿಂದ ಇಂದು ಮಾ19.ಬೆಳಗ್ಗಿನ ಜಾವ ನಿಧನರಾದರು. ಮೃತರು ಇಬ್ಬರು ಪುತ್ರರಾದ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ,ಸುಧಾಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya
ಬೆಳ್ತಂಗಡಿ : ಕೊಯ್ಯೂರು ನಿವಾಸಿ, ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ(87ವ) ರವರು ಮಾ.19ರಂದು ನಿಧನರಾಗಿದ್ದಾರೆ. ಇವರು ಬೆಳ್ತಂಗಡಿ ಶ್ರೀ ಕೃಷ್ಣ ಎಲೆಕ್ಟ್ರಿಕಲ್ಸ್ ಸಂಸ್ಥೆಯ ಮಾಲಕ, ಬೆಳ್ತಂಗಡಿ ತಾಲೂಕಿನಲ್ಲಿ ಸಂಘ ಪರಿವಾರದ ಸಂಘಟನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya
ನಡ: ಮಣ್ಣಿನ ಹೊದಿಕೆಯ ಪ್ರಖ್ಯಾತ ಕ್ಷೇತ್ರಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಮಾ.18ರಂದು ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಿತು. ಪೂರ್ವಾಹ್ನ ಪುಣ್ಯಾಹ, ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya
ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ಸರಕಾರಿ ಫ್ರೌಡ ಶಾಲಾ ಸಮೀಪ ವಿದ್ಯುತ್ ಅವಘಡ ಸಂಭವಿಸಿ ಪಕ್ಕದ ರಬ್ಬರ್ ತೋಟಕ್ಕೆ ಮತ್ತು ಏರ್ಟೆಲ್ ಕಂಪನಿಯ ಮೊಬೈಲ್ ಟವರ್ ಬುಡದಲ್ಲಿ ಬೆಂಕಿ ತಗುಲಿದ ಘಟನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರಿಗೆ ಬೆಳ್ತಂಗಡಿ ಸರಕಾರಿ ನೌಕರರ ಸಂಘದಿಂದ ಸನ್ಮಾನ

Suddi Udaya
ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಏಕತಾ ಸೌಧದಲ್ಲಿ ಸಂಘದ ಅಧ್ಯಕ್ಷ ಜಯರಾಜ್ ಜೈನ್ ರವರ ಅಧ್ಯಕ್ಷತೆಯಲ್ಲಿ ಹಾಗೂ ಹಿರಿಯ ಅಧಿಕಾರಿಗಳು, ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya
ಚಾರ್ಮಾಡಿ: ಚಾರ್ಮಾಡಿ ಘಾಟ್ ನಲ್ಲಿ 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಲಾರಿ ಬೆಳಗ್ಗೆ ಚಾರ್ಮಾಡಿ ಘಾಟಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ: ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ

Suddi Udaya
ತೋಟತ್ತಾಡಿ: ಇಲ್ಲಿಯ ಬೆಂದ್ರಾಳ ಸಮೀಪ ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ ತಗುಲಿದ ಘಟನೆ ನಡೆದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ತಕ್ಷಣ ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಸ್ಥಳಿಯರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya
ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ ನಡೆಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಬಿ.ಕೆ ಧನಂಜಯ್ ರಾವ್, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ವಾಸುದೇವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ

Suddi Udaya
ಬೆಳ್ತಂಗಡಿ: ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ ಕಾರ್ಯಕ್ರಮವು ಮಾ.17ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಕಲಾ ಭವನದಲ್ಲಿ ನಡೆಯಿತು. ಶಿಬಿರವನ್ನು ಯೋಗ ಶಿಬಿರದ ಉಪನ್ಯಾಸಕಿ ದೀಪಿಕಾ ಮಂಗಳೂರು ವಹಿಸಿದ್ದರು. ಬೆಳಿಗ್ಗೆ...
error: Content is protected !!