36.7 C
ಪುತ್ತೂರು, ಬೆಳ್ತಂಗಡಿ
March 18, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

Suddi Udaya
ಹತ್ಯಡ್ಕ: ಇಲ್ಲಿಯ ಮುದ್ದಿಗೆ, ಕುಂಟಾಲಪಳಿಕೆ, ಕಳೆಂಜವನ್ನು ಕೊಕ್ಕಡಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿರುರಸ್ತೆಯ ದುರಸ್ತಿ ಕಾರ್ಯ ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ಊರ ಪರವೂರ ದಾನಿಗಳಿಂದ, ವಿವಿಧ ಸಂಘಟನೆಗಳಿಂದ ಧನಸಹಾಯವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ: ಸೆ.3: ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಉಜಿರೆ ಎಸ್ ಡಿ ಎಂ ಕಾಲೇಜು ವಿದ್ಯಾರ್ಥಿನಿ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹಿಸಿ ಸೆ.3ರಂದು ಬೆಳ್ತಂಗಡಿ ತಾಲೂಕು ಮೈದಾನದಲ್ಲಿ ಪ್ರಜಾಪ್ರಭುತ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಯನ್ಸ್ ಕ್ಲಬ್ ನಿಂದ ಸ್ವಾತಂತ್ರೋತ್ಸವ ಆಚರಣೆ, ಪ್ರತಿಭಾ ಪ್ರೋತ್ಸಾಹ

Suddi Udaya
ಬೆಳ್ತಂಗಡಿ: ನಮ್ಮ ಕಾರ್ಯವನ್ನು ನಾವು ಪ್ರಾಮಾಣಿಕವಾಗಿ ಮಾಡುವುದೇ ದೇಶ ಸೇವೆ. ಭ್ರಷ್ಟಾಚಾರ ಮುಕ್ತ ಸೌಹಾರ್ದ ಭಾರತ ನಮ್ಮ ಗುರಿಯಾಗಿಸೋಣ ಎಂದು ನಿವೃತ್ತ ಸೇನಾನಿ ಕಾಂಚೋಡು ಗೋಪಾಲಕೃಷ್ಣ ಭಟ್ ಹೇಳಿದರು. ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಿಂದ ಕರಾವಳಿ ಭತ್ತದ ಬೆಳೆಯಲ್ಲಿ ಮೆಗ್ನೀಶಿಯಂ ಸಲ್ಫೇಟ್ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು ವತಿಯಿಂದ ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕರಂಬಾರು ಗುತ್ತು ಮನೆಯಲ್ಲಿ ಕರಾವಳಿ ಭತ್ತದ ಬೆಳೆಯ ಬೆಳವಣಿಗೆ ಹಾಗೂ ಇಳುವರಿಯ ಮೇಲೆ ಮೆಗ್ನೀಶಿಯಂ ಸಲ್ಫೇಟ್ ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ಅಂತ‌ರ್ ಘಟಕ ಕುಣಿತ ಭಜನಾ ಸ್ಪರ್ಧೆ: ಬೆಳ್ತಂಗಡಿ ಯುವವಾಹಿನಿ ಘಟಕಕ್ಕೆ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಸಹಯೋಗದೊಂದಿಗೆ 5 ನೇ ವರುಷದ ಯುವವಾಹಿನಿ ಅಂತ‌ರ್ ಘಟಕ ಕುಣಿತ ಭಜನಾ ಸ್ಪರ್ಧೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಡೆ ಬರಹ’ ಅನಾವರಣ”

Suddi Udaya
ಉಜಿರೆ : ವಿದ್ಯಾರ್ಥಿಗಳ ಜ್ಞಾನ ಭಂಡಾರದ ವೃದ್ಧಿಗಾಗಿ ಇರುವ ‘ಸ್ಮೃತಿ’ ಹೆಸರಿನ ಕಾಲೇಜಿನ ಗೋಡೆ ಬರಹಕ್ಕೆ ವಿದ್ಯಾರ್ಥಿಗಳೇ ತಯಾರಿಸಿದ  ವಿಶೇಷ ಸಂಚಿಕೆಯನ್ನು ಅಂಟಿಸಿ ಅನಾವರಣಗೊಳಿಸಲಾಯಿತು. ಖಾವಂದರ ಬಾಲ್ಯ, ಜೀವನ, ಸಾಧನೆಗಳನ್ನೊಳಗೊಂಡ ಈ ಗೋಡೆ ಬರಹ,ಚಿತ್ರಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಜೊಟ್ಟಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ, ರಝಾ ಗಾರ್ಡನ್ ಇಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಈ ಸಂಭ್ರಮದಲ್ಲಿ ಪಾಲ್ಗೊಂಡು ಧ್ವಜಾರೋಹಣವನ್ನು ಮಾಡಿದ ಗುರವಾಯನಕೆರೆಯ ಖ್ಯಾತ ವೈದ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya
ಶಿಶಿಲ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ .ಟ್ರಸ್ಟ್ ಬೆಳ್ತಂಗಡಿ ತಾಲೂಕು ಅರಸಿನಮಕ್ಕಿ ವಲಯದ ಶಿಶಿಲ ಒಕ್ಕೂಟ ಸಮುದಾಯ ಭವನದಲ್ಲಿ ಶಿಶಿಲ ಹೇವಾಜೆ ಬೂಡುದಮಕ್ಕಿ ಪೆರ್ಲ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಶಿಬಾಜೆ: ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಎಸ್ ಡಿಎಂಸಿ ಅಧ್ಯಕ್ಷರು ಯೋಗೀಶ್ ರವರು ಧ್ವಜಾರೋಹಣದೊಂದಿಗೆ ಚಾಲನೆ ನೀಡಿದರು. ಉದ್ಘಾಟನೆಯನ್ನು ಅರಣ್ಯ ಸಂರಕ್ಷಣಾಧಿಕಾರಿಯಾದ ವಿಪಿ ಕಾರ್ಯಪ್ಪ ನವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

Suddi Udaya
ರೆಖ್ಯಾ: ಇಲ್ಲಿಯ ಉರ್ನಡ್ಕ ನಿವಾಸಿ ಲೋಕೇಶ್ ಎಂಬವರು ಆ.14ರಂದು ಸಂಜೆಯಿಂದ ನಾಪತ್ತೆಯಾಗಿದ್ದು, ಅವರ ಮೃತದೇಹವು ನೇಲ್ಯಡ್ಕ ಹಿ.ಪ್ರಾ.ಶಾಲಾ ಹಿಂಬದಿಯ ನದಿಯಲ್ಲಿ ಆ.16 ರಂದು ಮಧ್ಯಾಹ್ನ ಪತ್ತೆಯಾಗಿದೆ. ಆ15 ರಂದು ಬೆಳಗ್ಗಿನಿಂದ ವಿಪತ್ತು ನಿರ್ವಹಣಾ ತಂಡ,...
error: Content is protected !!