ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ
ತೆಂಕಕಾರಂದೂರು: ಪೆರೋಡಿತ್ತಾಯಕಟ್ಟೆ ಶಾಲಾ ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ವಾರ್ಷಿಕೋತ್ಸವ ಸಮಿತಿ ಹಾಗೂ ಊರ ವಿದ್ಯಾಭಿಮಾನಿಗಳ ನೇತೃತ್ವದಲ್ಲಿ ಶಾಲಾ ಆವರಣದ ಎದುರು ಹೆದ್ದಾರಿ ಯಲ್ಲಿ ಸಣ್ಣ ಪುಟ್ಟ ಅವಘಡಗಳು ಸಂಭವಿಸುತ್ತಿದ್ದು, ಇದರ ಮುಂಜಾಗ್ರತ...
