ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಮಹಿಳಾ ವಾಹನ ಜಾಥಾ ಕಾರ್ಯಕ್ರಮ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಮಂಗಳೂರು ಮತ್ತು ಬೆಳ್ತಂಗಡಿ ತಾಲೂಕು ಮಹಿಳಾ ಒಕ್ಕೂಟ ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಹಿಳಾ ಸಾಂತ್ವನ ಕೇಂದ್ರ, ಬೆಳ್ತಂಗಡಿ, ಸ್ತ್ರೀ ಶಕ್ತಿ...
