21.8 C
ಪುತ್ತೂರು, ಬೆಳ್ತಂಗಡಿ
March 17, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಡ: ಹೊಕ್ಕಿಲ ನಿವಾಸಿ ಕುಸುಮ ನಿಧನ

Suddi Udaya
ನಡ: ಇಲ್ಲಿಯ ಹೊಕ್ಕಿಲ ನಿವಾಸಿ ಕುಸುಮ(56 ವ) ರವರು ಅನಾರೋಗ್ಯದಿಂದ ಆ.6 ರಂದು ನಿಧನರಾದರು. ಇವರು ಪತಿ ಚನನ ಗೌಡ, ಪುತ್ರ ನವೀನ್, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ

Suddi Udaya
ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಬಂಟರ ಸಂಘ ಬೆಂಗಳೂರು ಇವುಗಳ ಸಹ ಭಾಗಿತ್ವದಲ್ಲಿ ವಿದ್ಯಾರ್ಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕನ್ಯಾಡಿ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya
ಕನ್ಯಾಡಿ: ಸರಕಾರಿ ಉನ್ನತೀಕರಿಸಿ ಹಿರಿಯ ಪ್ರಾಥಮಿಕ ಶಾಲೆ, ಕನ್ಯಾಡಿ-1 ಇಲ್ಲಿ 7ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷ ನೋಣಯ್ಯ ಗೌಡ, ಅತಿಥಿಗಳಾಗಿ ಆಗಮಿಸಿದ್ದ ಅಭಿನಂದನ್ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya
ಉಜಿರೆ: ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇಟಿ-2023 ಆಯ್ಕೆ ದಾಖಲಿಸುವ ಪ್ರಕ್ರಿಯೆ ಆನೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆಯ ಎಸ್ ಡಿ ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಗಸ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya
ನಮ್ಮೆಲ್ಲರ ಬದುಕು ಪಾವನವಾಗಬೇಕಾದರೆ ಪ್ರತಿಯೊಬ್ಬರೂ ಕೂಡ ತಮ್ಮ ತಮ್ಮ ಬದುಕಿನಲ್ಲಿ ಒಂದಂಶವಾದರೂ ಸೇವೆಯನ್ನು ಮಾಡಬೇಕು. ಆಗ ಮಾತ್ರ ಮನುಷ್ಯರಾಗಿ ನಾವು ಹುಟ್ಟಿರುವುದಕ್ಕೆ ಸಾರ್ಥಕವಾಗುತ್ತದೆ. ಸೇವೆ ಮಾಡಲು ನಮಗೆ ನೂರಾರು ದಾರಿಗಳಿವೆ. ಅದನ್ನು ಅರಿತು ನಡೆಯಬೇಕಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಆಟಿಡೊಂಜಿ ದಿನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು: ಯಕ್ಷಗಾನ, ದೈವರಾಧನೆ, ನಾಟಕ, ನಾಟಿ ವ್ಯೆದ್ಯಕೀಯ, ಕಂಬಳ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಪ್ರತಿ ವರ್ಷ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಮುಳಿಯ ಸಂಸ್ಥೆಯು ಗ್ರಾಹಕರಿಗೆ ಆಯೋಜನೆ ಮಾಡುತ್ತಿದ್ದು ಆಗಸ್ಟ್ 5 ರಂದು ಬೆಳಿಗ್ಗೆಯಿಂದ ವಿವಿಧ ಕಾರ್ಯಕ್ರಮಗಳು ಜರುಗಿದವು. ಆಟಿಕೂಟದ ಉದ್ಘಾಟನೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya
ಉಜಿರೆ:ಸಾರ್ವಜನಕ ಶ್ರೀ ಗಣೇಶೋತ್ಸವ ಸಮಿತಿ ಶಾರದಾ ಮಂಟಪ ಉಜಿರೆ ಇದರ ವತಿಯಿಂದ ನಡೆಯುವ ಶ್ರೀ ಗಣೇಶೋತ್ಸವದ ಪೂರ್ವಾಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಆಗಷ್ಟ್ 3 ರಂದು ಜನಾರ್ದನ ದೇವಸ್ಥಾನದ ರಾಮಕೃಷ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya
ಬೆಳ್ತಂಗಡಿ :ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ಇದರ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ರೋಟರಿ ಸೇವಾ ಭವನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya
ಮಿತ್ತಬಾಗಿಲು : ಇತಿಹಾಸ ಪ್ರಸಿದ್ಧ ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವು ಭಕ್ತರ ಹಾಗೂ ಊರ ಹಾಗೂ ಪರವೂರ ದಾನಿಗಳ ಸಹಕಾರದಲ್ಲಿ ನಡೆಯುತ್ತಿದ್ದು, ದೇವಸ್ಥಾನದ ಈ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ಹದಿಹರೆಯದ ವಿದ್ಯಾರ್ಥಿನಿಯರಿಗೆ ಮಾಹಿತಿ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹದಿಹರೆಯದ ವಿದ್ಯಾರ್ಥಿನಿಯರಿಗೆ ಮಾಹಿತಿಯನ್ನು ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇoದ್ರದ ಹಿರಿಯ ವೈದ್ಯಾಧಿಕಾರಿ ಶ್ರೀಮತಿ ವಿಜಯಲಕ್ಷ್ಮಿ ಇವರು ನೀಡಿದರು. ಶಾಲೆಯ 5, 6 ಮತ್ತು...
error: Content is protected !!