ಚಿತ್ರ ವರದಿ
ನಾಗರಿಕ ಯುವಜನ ವೇದಿಕೆಯಿಂದ ಯೂತ್ ಸಿವಿಲ್ ಫಾರಂ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ
ಬೆಳ್ತಂಗಡಿ : ಸಮಾಜದ ಸಾಮಾಜಿಕ, ಶೈಕ್ಷಣಿಕ ಅಭಿವೃಧ್ಧಿಯನ್ನು ಒಗ್ಗಟ್ಟಾಗಿ ಬಲಪಡಿಸುವ ಸಲುವಾಗಿ ಸಮಾನ ಮನಸ್ಕ ಯುವಕರ ಸಮಾಲೋಚನೆ ಸಭೆ ಉಜಿರೆ ಓಶಿಯನ್ ಫರ್ಲ್ ಹೋಟೆಲ್ ನಲ್ಲಿ ನಡೆಯಿತು. ...
ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ
ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ಹಲವಾರು ಗ್ರಾಮದ ರೈತರಿಗೆ ಹಾಗುವ ತೊಂದರೆಗಳ ವಿರುದ್ಧ ವರದಿ ಸಮಸ್ಯೆ ಇರುವ ಗ್ರಾಮಗಳಲ್ಲಿ ಹಾಗೂ ತಾಲೂಕು ಮಟ್ಟದ ಪ್ರತಿಭಟನೆ ...
ನ.15: ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಬೆಂಬಲ
ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ಹಲವಾರು ಗ್ರಾಮದ ರೈತರಿಗೆ ಹಾಗುವ ತೊಂದರೆಗಳ ವಿರುದ್ಧ ವರದಿ ಸಮಸ್ಯೆ ಇರುವ ಗ್ರಾಮಗಳಲ್ಲಿ ಹಾಗೂ ತಾಲೂಕು ಮಟ್ಟದ ಪ್ರತಿಭಟನೆ ...
ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ
ಹತ್ಯಡ್ಕ: ಶ್ರೀ ಕಂಚಿ ಕಾಮಕೋಟಿ ಪೀಠದ ಜಗದ್ಗುರು ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ ಮತ್ತು ಶ್ರೀ ಶಂಕರ ವೇದ ವಿದ್ಯಾ ಗುರುಕುಲಕ್ಕೆ ...
ದ.ಕ. ಜಿಲ್ಲಾ ತುಳು ಪರಿಷತ್ ನ ಉಪಾಧ್ಯಕ್ಷರಾಗಿ ಧರಣೇಂದ್ರ ಕುಮಾರ್, ಸದಸ್ಯರಾಗಿ ಇಸ್ಮಾಯಿಲ್ ಕೆ. ಆಯ್ಕೆ
ಬೆಳ್ತಂಗಡಿ: ದ.ಕ. ಜಿಲ್ಲಾ ತುಳು ಪರಿಷತ್ ನ ನೂತನ ಸಮಿತಿ ರಚನೆಗೊಂಡಿದ್ದು, ಉಪಾಧ್ಯಕ್ಷರಾಗಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್ ಹೊಸಂಗಡಿ ಮತ್ತು ಸದಸ್ಯರಾಗಿ ಬೆಳ್ತಂಗಡಿ ...
ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ
ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತ್ ಅರಿವು ಕೇಂದ್ರ ಗ್ರಂಥಾಲಯದ ಪ್ರಥಮ ಹಂತದ ಸಲಹಾ ಸಮಿತಿ ಸಭೆ ಗ್ರಾ.ಪಂ. ಹಾಗೂ ಸಮಿತಿ ಅಧ್ಯಕ್ಷೆ ಹೇಮಾವತಿ ಎಂ. ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ...
ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ
ಶಿಶಿಲ : ಇಲ್ಲಿಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆಯ ಅಂಬೇಡ್ಕರ್ ಭವನ ನಾಗನಡ್ಕದಲ್ಲಿ ಇತ್ತೀಚೆಗೆ ನಡೆಯಿತು. ಈ ವೇಳೆ ಶಿಶಿಲ ಗ್ರಾಮ ಸಮಿತಿ ಹಾಗೂ ...
ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆ
ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆಯನ್ನು ಲಯನ್ಸ್ ಭವನದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸ.ಮಾ.ಹಿ. ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರು ಸೂರ್ಯನಾರಾಯಣ ಭಾವಹಿಸಿದ್ದರು. ಕ್ಲಬ್ ...
ಉಜಿರೆ : ಅನುಗ್ರಹ ಕಾಲೇಜಿನಲ್ಲಿ ಸಾಹಿತ್ಯ ಹಾಗೂ ವ್ಯಕ್ತಿತ್ವ ವಿಕಸನ
ಉಜಿರೆ: ಅನುಗ್ರಹ ಕಾಲೇಜಿನಲ್ಲಿ ಕನ್ನಡ ಸಂಘದ ವತಿಯಿಂದ ಸಾಹಿತ್ಯ ಹಾಗೂ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಂ.ಫಾ. ವಿಜಯ್ ...
ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ “ಔಷಧವಾಗಿ ಆಹಾರ” ಕಾರ್ಯಾಗಾರ
ಉಜಿರೆ: ಎಸ್.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ ವಿಶ್ವ ಡಯಾಬಿಟಿಕ್ ದಿನದ ನಿಮಿತ್ತ “ಔಷಧವಾಗಿ ಆಹಾರ” ಕಾರ್ಯಾಗಾರವನ್ನು ಉಜಿರೆ ಎಸ್.ಡಿ.ಎಮ್ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ...