ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :
ಉಜಿರೆ: ರಥಕ್ಕೆ ಎರಡು ಚಕ್ರಗಳಿದ್ದಂತೆ ಹೆಗಲಿಗೆ ಹೆಗಲು ಕೊಟ್ಟು ಸಾಗುವ ಮಹಿಳೆಯರು ಸೈನ್ಯದಿಂದ ಹಿಡಿದು ಎಲ್ಲಾ ಕ್ಷೇತ್ರಗಳಲ್ಲಿ ಸಮಾನವಾಗಿ ದುಡಿಯುತ್ತಿದ್ದು ದೇಶದ ಅಭಿವೃದ್ಧಿಯಲ್ಲಿ ಸರಿಸಮಾನ ಕೊಡುಗೆ ನೀಡುತ್ತಿದ್ದಾರೆ. ಈ ಬಾರಿ ವಿಶ್ವ ಮಹಿಳಾ ದಿನಾಚರಣೆಗೆ ವಿಶೇಷ...
