ಬೆಳ್ತಂಗಡಿ: ಕೇಂದ್ರ ಸರಕಾರವು ಸಾರ್ವತ್ರಿಕ ಸೇವಾ ಬಾಧ್ಯತೆ ನಿಧಿ (ಯುನಿವರ್ಸಲ್ ಸರ್ವೀಸ್ ಆಬ್ಲಿಗೇಶನ್ ಫಂಡ್ )ಯಡಿ ದೇಶಾದ್ಯಂತ ಕುಗ್ರಾಮಗಳ ಸಹಿತ ಸ್ವಲ್ಪವೂ ನೆಟ್ ವರ್ಕ್ ತಲುಪದ 3 ಲಕ್ಷಕ್ಕೂ ಅಧಿಕ ಸ್ಥಳಗಳಲ್ಲಿ ಸ್ಥಾಪಿಸಲಿರುವ ಬಿಎಸ್ಸೆನ್ನೆಲ್...
ವೇಣೂರು: ಇಲ್ಲಿನ ಕರಿಮಣೇಲು ಶಾಂತಿನಗರ ನಿವಾಸಿ, ಕೃಷಿಕ ಕೆ.ಹಸನಬ್ಬ ( 85 ) ರವರು ಜು. 29 ರಂದು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಮೃತರು ಐವರು ಪುತ್ರರು, ಮೂವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿರುತ್ತಾರೆ....
ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಸುವರ್ಣ ಆರ್ಕೆಡ್ ಎದುರು ಹವಿಷ್ಕ ಬಿಲ್ಡಿಂಗ್ ನಲ್ಲಿ ಇತ್ತೀಚೆಗೆ ಪ್ರಾರಂಭಗೊಂಡ ಮಿಷ್ ಮಷ್ ಫ್ಯಾನ್ಸಿ ಯಲ್ಲಿ 2024 ರ ಹೊಸ ವರುಷದ ಪ್ರಯುಕ್ತ ಮಿಷ್ ಮಷ್ ಲಕ್ಕಿ ಡ್ರಾ ನಡೆಯಲಿದೆ....
ಈ ಸಂದರ್ಭ ಕಛೇರಿ ಪ್ರಬಂಧಕ ಅಣ್ಣು ಗೌಡ ಮಾತನಾಡಿ ತಂತ್ರಜ್ಞಾನದ ಬಗ್ಗೆ ಇನ್ನೂ ಹೆಚ್ಚಿನ ಅಧ್ಯಯನ ಮಾಡುವುದು ಇಂದಿನ ಪ್ರಪಂಚದ ಬೆಳವಣಿಗೆಯ ತೀವ್ರತೆಗೆ ಬಹಳ ಮುಖ್ಯ. ನಮ್ಮ ಜೀವನಕ್ಕೆ ಆಹಾರ ಹೇಗೆ ಮುಖ್ಯವೋ, ಹಾಗೇ...
ಬೆಳ್ತಂಗಡಿ: ಆಟಿ ತಿಂಗಳು ಬಹಳ ಕಷ್ಟಗಳ ದಿನಗಳಾಗಿದ್ದು ಜೀವನದ ನಿರ್ವಾಣೆಯೇ ಸವಾಲಾಗಿತ್ತು ಹೀಗಾಗಿ ಜನ ಹಳ್ಳಿಯಲ್ಲೇ ಸಿಗುವ ವಸ್ತುಗಳನ್ನು ಆಹಾರವಾಗಿ ಬಳಸುತ್ತಿದ್ದು ಅದರಲ್ಲಿ ಔಷಧಿಯ ಗುಣಗಳು ಇರುತ್ತಿತ್ತು ಇಂತಹ ವಿಚಾರವನ್ನು ನಮ್ಮ ಮಕ್ಕಳಿಗೆ ಆಟಿದ...
ಬೆಳ್ತಂಗಡಿ: ನಾಲ್ಕು ವರ್ಷಗಳಿಗೊಮ್ಮೆ ಜಾಗತಿಕ ಮಟ್ಟದಲ್ಲಿ ನಡೆಯುವ ವಿಶ್ವ ಜಾಂಬೂರಿ ಈ ಬಾರಿ ಕೊರಿಯಾ ದೇಶದಲ್ಲಿ ನಡೆಯಲಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ಬಕುಲಾ ಎಂ. ಮತ್ತು ಪ್ರಥಮ...
ಬೆಳ್ತಂಗಡಿ ತಾಲೂಕಿನಲ್ಲಿ ಸಮಾಜ ಸೇವೆ ಮಾಡಬೇಕೆಂಬ ಕನಸು ಹೊತ್ತು ಮಂಗಳೂರಿನ ಉದಯ ಪೂಜಾರಿ ಬಳ್ಳಾಲ್ ಬಾಗ್ ಸ್ಥಾಪಕ ಅಧ್ಯಕ್ಷತೆಯ ಬಿರುವೆರ್ ಕುಡ್ಲ ಸಂಘಟನೆಯನ್ನು ಸುವರ್ಣ ಪ್ರತಿಷ್ಠಾನ ಅಧ್ಯಕ್ಷರು ಸಂಪತ್ ಬಿ. ಸುವರ್ಣ ಮಾರ್ಗದರ್ಶನದಲ್ಲಿ ನಡೆಯುತ್ತಿರುವ...
ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿ ಯಥಾವತ್ತಾಗಿ ಜಾರಿಗೊಳಿಸಲಾಗುವುದು ಎಂದು ಅರಣ್ಯ ಸಚಿವರು ನೀಡಿರುವ ಹೇಳಿಕೆ ಅರಣ್ಯವಾಸಿಗಳಿಗೆ ಮರಣ ಶಾಸನ ವಾಗಲಿದೆ. ಬುಡಕಟ್ಟು ಸಮುದಾಯದ ಹಕ್ಕುಗಳಿಗಾಗಿ ಇರುವ ಅರಣ್ಯ ಹಕ್ಕು ಕಾಯ್ದೆ ಮತ್ತು ಇತರ ಪರಿಸರ...
ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಳೆದ 36 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ಪ್ರಸುತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿರುವ ಪಿ ತ್ಯಾಂಪಣ್ಣ ಶೆಟ್ಟಿಗಾರವರು ಜು.31 ರಂದು ವಯೋ...