September 24, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
ಬೆಳ್ತಂಗಡಿ : ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಜೀರ್ಣೋದ್ದಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ ಫೆ.27 ರಿಂದ ಪ್ರಾರಂಭಗೊಂಡು ಮಾ. 2 ರವರೆಗೆ ನಡೆಯಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರೀನಿವಾಸ್ ಡಿ.ಪಿ

Suddi Udaya
ಕಲ್ಮಂಜ: ಇಲ್ಲಿಯ ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ನಡ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ ರವರು ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ನೇಮಕ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದ.ಕ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ಶ್ರೀಮತಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ಕಣಿಯೂರು ಇವರನ್ನು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಕ ಮಾಡಿದ್ದಾರೆ. ವಿಜಯಾ ಆರಂಬೋಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya
ಉಜಿರೆ: ಜೀವನದಲ್ಲಿ ಸೋಲುಗಳು ಬರಬಹುದು, ಆದರೆ ಪ್ರಯತ್ನ ಕೈ ಬಿಡಬಾರದು ಪ್ರಯತ್ನ ಪಡುತ್ತಲೇ ಇದ್ದಾಗ ಸಕಾರಾತ್ಮಕ ಫಲಿತಾಂಶ ಬರುತ್ತದೆ, ವಿದ್ಯಾರ್ಥಿ ಜೀವನ ಯಾವಾಗಲೂ ನೆನಪಿನಲ್ಲಿ ಇರುವಂತಹ ಜೀವನ, ಒಳ್ಳೆಯ ಅಂಕಗಳು ಪಡೆಯುವುದರ ಜೊತೆಗೆ ಮೌಲ್ಯಗಳನ್ನೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

Suddi Udaya
ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆಯು ಫೆ.27ರಂದು ನಡೆಯಿತು.ಕೊಕ್ಕಡ ಸೈಂಟ್ ಜಾನ್ ಬ್ಯಾಪ್ಟಿಸ್ಟ್ ಚರ್ಚ್ ಧರ್ಮಗುರು ಫಾ। ಜಗದೀಶ್ ಪಿಂಟೋ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya
ಬೆಳ್ತಂಗಡಿ: ಜನಸ್ನೇಹಿ ಸಂಘ ಸುರ್ಯ ಮತ್ತು ಅಕ್ಷಯ ಸ್ವಸಹಾಯ ಸಂಘ ಬೊಳಿಯಂಜಿ, ಇದರ ಜಂಟಿ ಆಶ್ರಯದಲ್ಲಿ, ತಾಲೂಕು ವಾಲಿಬಾಲ್ ಅಸೋಸಿಯೇಷನ್ ಇದರ ಸಹಯೋಗದೊಂದಿಗೆ ಫೆ. 24ರಂದು ಸುರ್ಯದ ಬೊಳಿಯಂಜಿ ವಾಲಿಬಾಲ್ ಕ್ರೀಡಾಂಗಣದಲ್ಲಿ ದಿ. ಪುರಂದರ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

Suddi Udaya
ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಪ್ಪು ಬಸ್ಸು ತಂಗುದಾನದ ಬಳಿ ಅಪರಿಚಿತ ವೃದ್ಧರೊಬ್ಬರು ಅಸಹಾಯಕರಾಗಿ ಕುಳಿತಿದ್ದರು. ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ರಿಂದ ಮಾಹಿತಿ ತಿಳಿದು ಕಳಿಯ ಗ್ರಾಮ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ರವರಿಂದ ದೇವೆಂದ್ರ ಹೆಗ್ಡೆ ಕೊಕ್ರಾಡಿಯವರಿಗೆ ಸನ್ಮಾನ

Suddi Udaya
ಅಳದಂಗಡಿ: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಳದಂಗಡಿ ಅರಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅರಮನೆಗೆ ಶಿಲಾಮಯ ಎರಡು ಆನೆಯನ್ನು ಸಮರ್ಪಿಸಿದ ಮರೋಡಿ ಶ್ರೀ ಉಮಾಮಹೇಶ್ವರ ದೇಗುಲದ ಆಡಳಿತ ಮೊಕ್ತೇಸರ,ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಶಿರ್ಲಾಲು: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮಾ.10ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಫೆ.26ರಂದು ದೇವಸ್ಥಾನದ ಆಡಳಿತಾಧಿಕಾರಿ ರಮೇಶ್ ರವರು ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಅರ್ಚಕ ಸೂರ್ಯನಾರಾಯಣ ಭಟ್, ಕುಶಾಲಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya
ಗುರುವಾಯನಕೆರೆ ಶಕ್ತಿನಗರ ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ (84ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಫೆ.18 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಕೃಷಿಕರಾಗಿದ್ದು ಕೊಡುಗೈ ದಾನಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.ಮೃತರು ಪತ್ನಿ ವನಜಾಕ್ಷಿ, ಓರ್ವ ಪುತ್ರ...
error: Content is protected !!