ಧರ್ಮಸ್ಥಳ: ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಇದರ 25ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ
ಧರ್ಮಸ್ಥಳ : ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಧರ್ಮಸ್ಥಳ ಇದರ25ನೇ ವರ್ಷದ ವಾರ್ಷಿಕೋತ್ಸವದಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಧರ್ಮಸ್ಥಳದ ಶ್ರೀ ಹರ್ಷೇಂದ್ರ ಕುಮಾರ್ ಅವರು ಇಂದಿನ ಯುವಪೀಳಿಗೆ ವಿದ್ಯಾವಂತರಾಗಿದ್ದಾರೆ. ವಿಚಾರವಂತರಾಗಿದ್ದಾರೆ. ಆದರೇ ಆಚಾರವಂತರಾಗಬೇಕಾದರೆ ಇಂತಹ...
