24.1 C
ಪುತ್ತೂರು, ಬೆಳ್ತಂಗಡಿ
March 16, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

Suddi Udaya
ಲಾಯಿಲ: ಲಾಯಿಲ ಗ್ರಾಮ ಪಂಚಾಯತ್ ಸ್ವಚ್ಛತಾ ಸಿಬ್ಬಂದಿಗಳಿಗೆ ಹಾಗೂ ಪಂಪು ಚಾಲಕರಿಗೆ ಕುಡಿಯುವ ನೀರಿನ ಬಿಲ್ಲು ವಸೂಲಿಗರಿಗೆ ಗ್ರಾಮ ಪಂಚಾಯತ್ ವತಿಯಿಂದ ರೈನ್ ಕೋಟ್ ಹಾಗೂ ಕೊಡೆಯನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಚಿಲಂಪಾಡಿ ಬೆಕ್ಕಿನ ಮರಿಯನ್ನು ನುಂಗಿದ ನಾಗರಹಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya
ಕಡಬ : ಇಚಿಲಂಪಾಡಿ ಗ್ರಾಮದ ಬಿಜೇರು ಶ್ರೀಧರ ಗೌಡರವರ ಮನೆಯಲ್ಲಿ ದೊಡ್ಡ ಗಾತ್ರದ ನಾಗರಹಾವು ಬೆಕ್ಕಿನ ಮರಿಯನ್ನು ನುಂಗಿದ ಘಟನೆ ವರದಿಯಾಗಿದೆ. ಹರೀಶ್ ಶೆಟ್ಟಿ ನೇರ್ಲ ಇಚಿಲಂಪಾಡಿರವರು ಧರ್ಮಸ್ಥಳದ ಸ್ನೇಕ್ ಪ್ರಕಾಶ್ ರವರಿಗೆ ಕರೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ: ಸ.ಪ್ರೌ.ಶಾಲೆಯಲ್ಲಿ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ

Suddi Udaya
ನಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮವು ಜು. 20 ರಂದು ನಡೆಯಿತು. 50 ವಿವಿಧ ಬಗೆಯ ಹಣ್ಣುಗಳ ಗಿಡಗಳನ್ನು ನೆಡುವುದರ ಮೂಲಕ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಆಟೋ ಚಾಲಕರ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗಾಗಿ ಯೋಜನೆಗಳನ್ನು ರೂಪಿಸುವಂತೆ ಬಿಎಂಎಸ್ ನ ವೆಹಿಕಲ್ ಯೂನಿಯನ್ ಸಂಘಗಳಿಂದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರಿಗೆ ಮನವಿ

Suddi Udaya
ಬೆಳ್ತಂಗಡಿ: ಆಟೋ ಚಾಲಕರ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗಾಗಿ ಯೋಜನೆಗಳನ್ನು ರೂಪಿಸುವಂತೆ ಕರ್ನಾಟಕ ಸರಕಾರದ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಅವರನ್ನು ಬಿಎಂಎಸ್ ನ ವೆಹಿಕಲ್ ಯೂನಿಯನ್ ಸಂಘಗಳಿಂದ ಬೆಂಗಳೂರು ವಿಧಾನಸೌಧದಲ್ಲಿ ಸಚಿವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya
ಹೊಸಂಗಡಿ: ಶಾಲೆ ವಠಾರದಲ್ಲಿ ಔಷಧೀಯ ಗಿಡಗಳನ್ನು ನೆಟ್ಟು ಬೆಳೆಸಬೇಕು ಎಂದು ಯೇನಪೊಯ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಲಕ್ಷ್ಮೀಶ ಉಪಾದ್ಯಾಯ ಹೇಳಿದ್ದಾರೆ. ಹೊಸಂಗಡಿಯಲ್ಲಿರುವ ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya
ಮಿತ್ತಬಾಗಿಲು : ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಮಿತ್ತಬಾಗಿಲು ಗ್ರಾಮದ ಕೆ. ಅಬೂಬಕ್ಕರ್ ರವರ ವಾಸ್ತವ್ಯದ ಮನೆಯ ಮೇಲ್ಛಾವಣಿ ಗಾಳಿ ಮಳೆಗೆ ಕುಸಿದು ಬಿದ್ದು ಮನೆಯು ಸಂಪೂರ್ಣ ಹಾನಿಗೊಂಡ ಘಟನೆ ವರದಿಯಾಗಿದೆ. ಮನೆಯು ಸಂಪೂರ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
ಪುಂಜಾಲಕಟ್ಟೆ : ಕೆ.ಪಿ.ಎಸ್. ಪುಂಜಾಲಕಟ್ಟೆ ಇಲ್ಲಿನ ಪದವಿಪೂರ್ವ ವಿಭಾಗದ ವಿದ್ಯಾರ್ಥಿಸಂಘವನ್ನು ಮಂಗಳೂರು ಕಿಟ್ಟೆಲ್ ಸ್ಮಾರಕ ಪದವಿಪೂರ್ವ ಕಾಲೇಜು ಗೋರಿಗುಡ್ಡ ಪ್ರಾಂಶುಪಾಲರು ವಿಠಲ್‌ ಎ. ಉದ್ಘಾಟಿಸಿ ಮಾತನಾಡಿ ನಾಯಕತ್ವ ಗುಣಬೆಳೆಸಿಕೊಳ್ಳುವಲ್ಲಿ ವಿದ್ಯಾರ್ಥಿಸಂಘದ ಚುನಾವಣೆ ನಿರ್ಣಾಯಕ ಪಾತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾವೂರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಗೋಳಿದಡಿ ಆಯ್ಕೆ

Suddi Udaya
ನಾವೂರು : ನಾವೂರು ದ ಕ ಜಿ ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸತತ 3ನೇ ಬಾರಿಗೆ ಸುರೇಶ್ ಗೋಳಿದಡಿ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ, ಕೋಕೋ ಮತ್ತು ಕರಿಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ರಾಜ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

Suddi Udaya
ಬೆಳ್ತಂಗಡಿ : ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದಲ್ಲಿ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿಯನ್ನು ಹೈದರಬಾದ್ ನಲ್ಲಿ ನಡೆದ NETCON 2023 ನಲ್ಲಿ...
error: Content is protected !!