September 24, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

Suddi Udaya
ವೇಣೂರು: ವೇಣೂರು ಮಹಾಮಸ್ತಕಾಭಿಷೇಕದಲ್ಲಿ ಇಂದು ಯುಗಳ ಮುನಿಶ್ರೀಗಳಾದ ಪರಮಪೂಜ್ಯ 108 ಅಮೋಘಕೀರ್ತಿ ಮುನಿ ಮಹರಾಜ್ ಮತ್ತು ಪರಮಪೂಜ್ಯ 108 ಅಮರಕೀರ್ತಿ ಮುನಿ ಮಹರಾಜ್ ಇವರುಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಕಾರ್ಯಕ್ರಮ ಜರುಗಿತು. ಇವತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ವಾರ್ಷಿಕ ಜಾತ್ರೋತ್ಸವ

Suddi Udaya
ಬೆಳ್ತಂಗಡಿ: ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ಸುಲ್ಕೇರಿಮೊಗ್ರು ಇಲ್ಲಿಯವಾರ್ಷಿಕ ಜಾತ್ರೋತ್ಸವವು ಫೆ 23 ರಂದು ದೈವ ಕೊಡಮಣಿತ್ತಾಯ ಹಾಗೂ ಫೆ.24ರಂದು ಬ್ರಹ್ಮ ಬೈದರ್ಕಳ ಜಾತ್ರೆಯು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜ್ರಂಭಣೆಯಿಂದ ಜರಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya
ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಕೊಡುಗೈ ದಾನಿ, ಜಯರಾಮ ಗೌಡ (80ವ) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು ಫೆ.25ರಂದು ನಿಧನರಾದರು. ಇವರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಪದ್ಮ ಗೌಡ ರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ.24ರಂದು ವೈದಿಕ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಸಭೆಯು ನಡೆಯಿತು. ಬೆಳಿಗ್ಗೆ ತತ್ವ ಹೋಮ, ತತ್ವ ಕಲಶ ಪೂಜೆ, ಮಹಾಪೂಜೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Suddi Udaya
ವೇಣೂರು : ಸುಮಾರು 4.00 ಲಕ್ಷ ರೂ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ತ್ಯಾಗಿಭವನದ ಉದ್ಘಾಟನೆ ಪೆ .24 ರಂದು ಕ್ಷೇತ್ರದಲ್ಲಿ ಪರಮಪೂಜ್ಯ ಯುಗಳಮುನಿಶ್ರೀಗಳಿಂದ ನೆರವೇರಿತು. ಈ ಸಂದರ್ಭ...
ಗ್ರಾಮಾಂತರ ಸುದ್ದಿಚಿತ್ರ ವರದಿ

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ಫೇ.23ರಂದು ಮಧ್ಯಾಹ್ನ ತಂಡಗಳ ಮಧ್ಯೆ ಹಲ್ಲೆ-ಪ್ರತಿ ಹಲ್ಲೆ ನಡೆದ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಾದ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಠಾಣೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆಗೆ ಗಂಭೀರ ಗಾಯ: ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya
ಬೆಳ್ತಂಗಡಿ : ದ್ವಿಚಕ್ರ ವಾಹನದಿಂದ ಮಹಿಳೆ ರಸ್ತೆಗೆ ಎಸೆಯಲ್ಪಟ್ಟು ಬಿದ್ದು ತಲೆಗೆ ತೀವ್ರ ಗಾಯಗೊಂಡ ಘಟನೆ ಫೆ.23 ರಂದು ವರದಿಯಾಗಿದೆ.ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ (45ವ) ಗಾಯಗೊಂಡು ಮಂಗಳೂರು ಎಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಸಾಂಪ್ರದಾಯಿಕ ದಿನಾಚರಣೆ

Suddi Udaya
ಉಜಿರೆ :ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎಲ್. ಇಡಿ) ಸಂಸ್ಥೆಯಲ್ಲಿ ಸಾಂಪ್ರದಾಯಿಕ (ETHNIC)ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ

Suddi Udaya
ಉಜಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡತ್ತೋಡಿ ಪೆರ್ಲ ಇಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯ ಕ್ರಮವನ್ನು ಫೆ.23 ರಂದು ನಡೆಸಲಾಯಿತು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಸಿ ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿಯಿಂದ ಸೇವಾಭಾರತಿ ಸಂಸ್ಥೆಗೆ ಉಪಕರಣಗಳ ಹಸ್ತಾಂತರ

Suddi Udaya
ಸೌತಡ್ಕ : ಸೇವಾಭಾರತಿ ಸಂಸ್ಥೆಗೆ ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿ ಪ್ರೈವೇಟ್ ಲಿಮಿಟೆಡ್ ನಿಂದ ಕೇಂದ್ರಕ್ಕೆ ಉಪಕರಣಗಳ ಹಸ್ತಾಂತರ ಕಾರ್ಯಕ್ರಮವು ಫೆ. 23 ರಂದು ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಜರುಗಿತು. ಸೇವಾಧಾಮದ ಸಂಸ್ಥಾಪಕರಾದ...
error: Content is protected !!