ಹೊಸಂಗಡಿ : ಇಲ್ಲಿಯ ಚಿಗುರು ಹೇಟಾವು ಮನೆ ರಾಮಪ್ಪ ಪೂಜಾರಿ (75ವ) ಜು.18 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪುತ್ರಿಯರಾದ ಯಶೋಧ, ಹೇಮಾವತಿ, ವನಜ ಪುತ್ರರಾದ ದಿನೇಶ, ಸತೀಶ ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ....
ಬೆಳ್ತಂಗಡಿ: 2023-24ನೇ ಸಾಲಿನ ಬೆಳ್ತಂಗಡಿ ಲಯನ್ಸ್ ಕ್ಲಬ್ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆ ಜು.18ರಂದು ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ನಿಯೋಜಿತ ಅಧ್ಯಕ್ಷ ಉಮೇಶ್...
ಬೆಳ್ತಂಗಡಿ: ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಜೈನ ಮುನಿಗಳ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳ ಹಿಂದೂ ರಾಷ್ಟ್ರ ಆಂದೋಲನವು ಜು.19 ರಂದು ಮಿನಿ ವಿಧಾನ ಸೌಧದ ಮುಂಭಾಗ, ಬೆಳ್ತಂಗಡಿಯಲ್ಲಿ ನಡೆಯಲಿದೆ.ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ...
ಮಡಂತ್ಯಾರು: ಪೊಂಪೈ ಆರ್ಕೇಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ರಚನಾ ಸಿಲ್ಕ್ ನಲ್ಕಿ ಗ್ರಾಹಕರಿಗೆ ಆಷಾಡ ಡಿಸ್ಕೌಂಟ್ ಸೇಲ್ ಜುಲೈ 16 ರಿಂದ ಪ್ರಾರಂಭಗೊಂಡಿದೆ. ಮಹಿಳೆಯರಿಗೆ, ಪುರುಷರಿಗೆ, ಯುವಕ ,ಯುವತಿಯರಿಗೆ,ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ವಿವಿದ ಬಗೆಯ,ವಿನೂತನ ಮಾದರಿಯ ಬಟ್ಟೆಗಳು...
ಉಜಿರೆ : ಉಜಿರೆ ಗ್ರಾಮದ ಕೋಡಿಬೈಲು ನಿವಾಸಿ, ಕೃಷಿಕ ವೃತ್ತಿಯ ಪ್ರಭಾಕರ ಪಡುವೆಟ್ನಾಯರು (68ವ.) ಜು . 17ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಕೆಲವರ್ಷಗಳಿಂದ ಸಂಸೆಯಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದರು. ಅವರು...
ಬೆಳ್ತಂಗಡಿ: ಪರಿಶುದ್ದತೆ ಹಾಗೂ ಗುಣಮಟ್ಟದ ವಸ್ತ್ರಗಳನ್ನು ಗ್ರಾಹಕರಿಗೆ ನೀಡುವ ಮೂಲಕ ಪ್ರೀತಿ ವಿಶ್ವಾಸ, ನಂಬಿಕೆ, ಗಳಿಸಿ ವಸ್ತ್ರೋದ್ಯಮದಲ್ಲಿ ತನ್ನದೇ ಆದ ಚಾಪು ಮೂಡಿಸಿದ ಮಾತೃಶ್ರೀ ಟೆಕ್ಸ್ಟ್ ಟೈಲ್ಸ್ ಮತ್ತು ರೇಡಿಮೇಡ್ಸ್ ಸಂಸ್ಥೆಯು ಗ್ರಾಹಕರಿಗೆ ಜು.19...
ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಪರಾಗ್ ಹೊಟೇಲಿನಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಅಧ್ಯಕ್ಷರಾಗಿ...
ಸುಲ್ಕೇರಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಸುಲ್ಕೇರಿ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಗ್ರಾಮ ಸಮೀಕ್ಷೆ ಕಾರ್ಯಕ್ರಮವು ಜು, 14 ರಂದು ನಡೆಯಿತು. ಕ್ರಾರ್ಯಕ್ರಮವನ್ನು ಸುಲ್ಕೇರಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ...
ಬೆಳ್ತಂಗಡಿ: ಬೆಳ್ತಂಗಡಿಯ ಯುವ ಉದ್ಯಮಿ ಕಳೆದ ಎರಡು ವರ್ಷಗಳಿಂದ ಬೆಳೆಸಿದ ತನ್ನ ತಲೆಕೂದಲನ್ನು ಕ್ಯಾನ್ಸರ್ ಪೀಡಿತರಿಗೆ ದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಯಾನ್ಸ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ಮಾಲಕ ಬಳಂಜದ ಯುವಕ,...
ಬೆಳ್ತಂಗಡಿ :ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಸ್ನಾತ್ತಕೊತ್ತರ ವಿಭಾಗದ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಸಂಶೋಧನಾ ಪ್ರಬಂಧಗಳ ಮಂಡನೆ ಸ್ಪರ್ಧೆ ಅನ್ವೇಷಣ್ 2023 ಏರ್ಪಡಿಸಲಾಯಿತು.ರಾಜ್ಯದ ಬೇರೆ ಬೇರೆ ಕಾಲೇಜುಗಳಿಂದ 37 ಸಂಶೋಧನಾ ಪ್ರಬಂಧಗಳ ಮಂಡನೆ...