33.6 C
ಪುತ್ತೂರು, ಬೆಳ್ತಂಗಡಿ
March 15, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
ಬೆಳ್ತಂಗಡಿ: ಆಧುನಿಕ ಕಾಲದಲ್ಲಿ ನವೀನ ಮಾದರಿಯ ಜೀವನ ಕೌಶಲ್ಯಗಳನ್ನು ಅಳವಡಿಸಿಕೊಂಡು ಬದುಕಿನ ಮೌಲ್ಯವನ್ನು ರೂಪಿಸಿಕೊಳ್ಳಬೇಕು ಎಂದು ಉಜಿರೆ ಶ್ರೀ.ಧ.ಮಂಜುನಾಥೇಶ್ವರ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರಾದ ಡಾ.ಎ.ಜಯಕುಮಾರ ಶೆಟ್ಟಿ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

Suddi Udaya
ಕೊಕ್ಕಡ: ಕೊಕ್ಕಡ ಕಪಿಲಾ ಜೇಸಿಗೆ ವಲಯ 15 ಪ್ರಾಂತ್ಯ ಸಿ. ಇದರ ಉಪಾಧ್ಯಕ್ಷರ ಅಧಿಕೃತಭೇಟಿ ಕಾರ್ಯಕ್ರಮ ಜುಲೈ 16 ರಂದು ನಡೆಯಿತು. ವಲಯ ಉಪಾಧ್ಯಕ್ಷರಾದ ಭರತ್ ಶೆಟ್ಟಿ ಅವರು ಎಲ್. ಎ. ವಿ. ಎಂಬ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

Suddi Udaya
ಕೊಕ್ಕಡ : ಇಲ್ಲಿಯ ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆಯು ಜು.16ರಂದು ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ದೇವರ ಗಂಧ ಪ್ರಸಾದವನ್ನು ಸ್ವೀಕರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ತುರ್ತು ಕಾಮಗಾರಿಯ ಪ್ರಯುಕ್ತ ಜು.19 ರಂದು ಬುಧವಾರ ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya
ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ ಕಾರ್ಯಕ್ರಮವನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ: ಸೇವೆ ಎಂಬ ಮನೋಭಾವದ ಶ್ರೀಮಂತಿಕೆಯಿಂದ ಕೆಲಸ ಮಾಡಬೇಕು ಇದಕ್ಕೆ ಸದಸ್ಯರ ಸಹಕಾರ ಅಗತ್ಯ ಸಂಘಟನೆಯ ಕೀರ್ತಿ ಹೆಚ್ಚಲು ಹಿರಿಯರು ಹಾಕಿ ಕೊಟ್ಟ ಅಡಿಪಾಯ ಕಾರಣ ಅವರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸೌತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲಿನ ಹಲ್ಲೆ ಪ್ರಕರಣ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಖಂಡನೆ: ಆರೋಪಿಯ ವಿರುದ್ಧ ಸೂಕ್ತ ತನಿಖೆಗೆ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಇಲಾಖೆಗೆ ಮನವಿ

Suddi Udaya
ಬೆಳ್ತಂಗಡಿ: ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲೆ ಜು.15 ರಂದು ಪುತ್ತೂರಿನ ಬಪ್ಪಳಿಗೆಯಲ್ಲಿ ನಡೆದ ದೌರ್ಜನ್ಯವನ್ನು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಖಂಡಿಸಿದೆ. ವರದಿಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಪತ್ರಕರ್ತ ನಿಶಾಂತ್ ಬಿಲ್ಲಂಪದವು ಮೇಲೆ ದೌರ್ಜನ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸ್ಥಾನದ ಉಪಚುನಾವಣೆಗೆ ಮಾಜಿ ಸೈನಿಕ ತಂಗಚ್ಚನ್ ಅವಿರೋಧ ಆಯ್ಕೆ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಹರಿದಾಸ ಗಾಂಭೀರರ ರಾಜೀನಾಮೆಯಿಂದ ಖಾಲಿಯಾದ ಸಾಲಗಾರರ ಸಾಮಾನ್ಯ ಒಂದು ಸ್ಥಾನಕ್ಕೆ ಜು.24 ರಂದು ಚುನಾವಣೆ ನಿಗದಿಯಾಗಿದ್ದು ನಾಮಪತ್ರ ಸಲ್ಲಿಸಲು ಕೊನೆಯ ದಿನ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya
ಅಧ್ಯಕ್ಷರಾಗಿ ರವಿಕುಮಾರ್ ಕೆ ವೈ,, ಗೌರವಾಧ್ಯಕ್ಷರಾಗಿ ಅನಿಲ್ ಹೆಗ್ಡೆ ಕೇದಗೆವನ, ಉಪಾಧ್ಯಕ್ಷರಾಗಿ ಹರೀಶ್ ಆಚಾರ್ಯ, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ, ಕೋಶಾಧಿಕಾರಿಯಾಗಿ ಜಯಪ್ರಸಾದ್ ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಕುಲಾಲ್ ಪದಾಧಿಕಾರಿಗಳಾಗಿ ಆಯ್ಕೆಯಾದರು. ಕಾರ್ಯಕಾರಿ ಸಮಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ

Suddi Udaya
ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲೂ ಆಟಿ ಅಮಾವಾಸ್ಯೆ ಪ್ರಯುಕ್ತ ಭಕ್ತಾದಿಗಳು ಶಿವನಿಗೆ ರುದ್ರಾಭಿಷೇಕ, ಹಣ್ಣುಕಾಯಿ ಶ್ರೀ ದೇವಿಗೆ ಹೂವಿನ ಪೂಜೆ, ಕುಂಕುಮಾರ್ಚನೆ ಅರ್ಪಿಸಿದರು. ಈ ಸಂದರ್ಭದಲ್ಲಿ ನೂರಾರು ಭಕ್ತರು ದೇವರಿಗೆ...
error: Content is protected !!