37.4 C
ಪುತ್ತೂರು, ಬೆಳ್ತಂಗಡಿ
March 15, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya
ವೇಣೂರು: ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ( 67 ವ.) ರವರು ಜು.15 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಇವರು ನಡ್ತಿಕಲ್ಲು ಬದ್ರಿಯಾ ಜುಮ್ಮಾ ಮಸೀದಿಯ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ಹಿಂದೂ ರುದ್ರಭೂಮಿಗೆ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸಿದ ತಹಶೀಲ್ದಾರರು: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

Suddi Udaya
ನೆರಿಯ : ನೆರಿಯ ಹಿಂದೂ ರುದ್ರಭೂಮಿ ಗೊಂದಲವನ್ನು ತಹಶೀಲ್ದಾರ್ ರವರು ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸುವ ಮೂಲಕ ಸಮಸ್ಯೆ ಪರಿಹರಿಸಿದ ಬಗ್ಗೆ ಗ್ರಾಮಸ್ಥರು ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ. ನೆರಿಯ ಗ್ರಾಮ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ ಆಯ್ಕೆ

Suddi Udaya
ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪುಂಜಾಲಕಟ್ಟೆ ಇದರ ವತಿಯಿಂದ ಪ್ರಥಮ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಸಲುವಾಗಿ ಜು.15 ರಂದು ನೂತನ ಸಮಿತಿಯನ್ನು ರಚಿಸಲಾಯಿತು ನೂತನ ಸಮಿತಿಯ ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ ಬೆಳ್ತಂಗಡಿಯಲ್ಲಿ ಕಾರ್ಯಾರಂಭ

Suddi Udaya
ಬೆಳ್ತಂಗಡಿ: ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ಯ ನೂತನ ಶಾಖೆ ಶ್ರೀರಾಮ ಕಾಂಪ್ಲೆಕ್ಸ್ ಬೆಳ್ತಂಗಡಿಯಲ್ಲಿ ಶುಭಾರಂಭಗೊಂಡಿದೆ. ನೂತ‌ನ ಸಂಸ್ಥೆಯ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ದೀಪ ಬೆಳಗಿಸುವುದರ ಮೂಲಕ‌ ನೇರವೇರಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಕೊಯ್ಯೂರು : ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya
ಕೊಯ್ಯೂರು : ಕೊಯ್ಯೂರು ಆದೂರ್ ಪೆರಾಲಿನಲ್ಲಿ ನೂತನವಾಗಿ ಪ್ರಾರಂಭಗೊಂಡ ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭವು ಜು.15 ರಂದು ನಡೆಯಿತು. ಶುಭಾರಂಭಕ್ಕೆ ಆಗಮಿಸಿದ ಅತಿಥಿ ಗಣ್ಯರನ್ನು ಶ್ರೀಮತಿ ಹೊನ್ನಮ್ಮ, ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya
ಹೊಸಂಗಡಿ: ಇಲ್ಲಿನ ಹೊಸಂಗಡಿಯಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರು ಜು.13 ರಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹರೇಕಳ ಹಾಜಬ್ಬ, ಊರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಬಜರಂಗದಳ ಸಂಘಟನೆ ಹಾಗೂ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವಿಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ

Suddi Udaya
ಬೆಳ್ತಂಗಡಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬಜರಂಗದಳ ಸಂಘಟನೆ ಮತ್ತು ನಾಯಕ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವೀಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವ್ರತ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗವು ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬೆಳ್ತಂಗಡಿ ತಾಲೂಕು ಘಟಕದ ಸಹಯೋಗದಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

Suddi Udaya
ನೆರಿಯ: ತಾಲೂಕಿನ ನೆರಿಯ ಗ್ರಾಮದಲ್ಲಿ ಹಿಂದೂ ರುದ್ರಭೂಮಿ ಇಲ್ಲದಿರುವುದರಿಂದ ಮೃತರ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗುತಿದ್ದು ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಎದುರು ಮೃತ ದೇಹವನ್ನು ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಬೆಳ್ತಂಗಡಿ: ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆ

Suddi Udaya
ಬೆಳ್ತಂಗಡಿ: ಮಾಜಿ ಸಚಿವರು ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆಯು ಜು.15 ರಂದು ಸಾಯಿ ಪ್ರಸನ್ನ ಟವರ್‍ಸ್ ನಲ್ಲಿ ನಡೆಯಿತು. ಕರ್ನಾಟಕ ಸರಕಾರದ ಮಾಜಿ ಮುಖ್ಯ ಸಚೇತಕ ಕೆ....
error: Content is protected !!