ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ
ಬೆಳ್ತಂಗಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮಂಡಿಸಿರುವ ಚೊಚ್ಚಲ 15 ನೇ ಬಜೆಟ್ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದೆ, ಮುಖ್ಯವಾಗಿ ಕೃಷಿ ,ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿ ಜನಸಾಮಾನ್ಯರ ಕಷ್ಟವನ್ನು ಗಮನದಲ್ಲಿಟ್ಟುಕೊಂಡು ಮಂಡಿಸಿದ ಅತ್ಯುತ್ತಮ...
