23.8 C
ಪುತ್ತೂರು, ಬೆಳ್ತಂಗಡಿ
March 15, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya
ವೇಣೂರು :ತುರ್ತು ಕಾಮಗಾರಿಯ ಪ್ರಯುಕ್ತ ಜು.12 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಫೋಟೊ ಟುಡೇ ಆಯೋಜಿಸಿದ ಅಂತರ್ ರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ ಮತ್ತು ವಸ್ತು ಪ್ರದರ್ಶನ ಕಾರ್ಯಕ್ರಮವು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಜರಗಿತು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ಛಾಯಾಗ್ರಾಹಕರಾದ ಪಾಲಾಕ್ಷ ಸುವರ್ಣ, ವಿಲ್ಸನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya
ಓಡಿಲ್ನಾಳ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿ ಇದರ ತ್ರೈಮಾಸಿಕ ಸಭೆ ಹಾಗೂ ವನ ಮಹೋತ್ಸವ ಜು. 9 ರಂದು ಸಂಘದ ಅಧ್ಯಕ್ಷ ಗೋಪಾಲ್ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

Suddi Udaya
ತೆಂಕಕಾರಂದೂರು:ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ತೆಂಕಕಾರಂದೂರು ಗ್ರಾಮಸ್ಥರು ಏರ್‌ಟೆಲ್ ಸಂಸ್ಥೆ ವಿರುಧ್ದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಏರ್‌ಟೆಲ್ ನೆಟ್‌ವರ್ಕ್ ವಿರುಧ್ದ ಘೋಷಣೆಯನ್ನು ಕೂಗಲಾಯಿತು ಮತ್ತು ನೆಟ್‌ವರ್ಕ್ ಸಮಸ್ಯೆಯನ್ನು ಬಗೆಹರಿಸಲು ಗಡುವು ನೀಡಲಾಯಿತು ಮತ್ತು ಮುಂದಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

Suddi Udaya
ಸುಲ್ಕೇರಿ : ಶ್ರೀ ನೇಮಿನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಬಸದಿಯ ನೂತನ ಗೋಪುರದ ಶಿಲಾನ್ಯಾಸ ಸಮಾರಂಭ ಜು. 9 ರಂದು ಸುಲ್ಕೇರಿ ಬಸದಿಯಲ್ಲಿ ನಡೆಯಿತು. ಪುರೋಹಿತರ ಧಾರ್ಮಿಕ ಪೂಜೆಗಳೊಂದಿಗೆ ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಮುಖ್ಯ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಮೂರು ಮಾರ್ಗದ ಬಳಿಯ ಹೋಟೆಲ್ ಗಣೇಶ್ ಇದರ ಮಾಲಕರಾದ ದಿವಾಕರ ಪ್ರಭು ಅವರು ಬ್ರೈನ್ ಹ್ಯಾಮರೇಜ್‌ನಿಂದ ಇಂದು ಜು.10 ರಂದು ನಿಧನರಾಗಿದ್ದಾರೆ. ಬ್ರೈನ್ ಹ್ಯಾಮರೇಜ್ ಗೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya
ಕಲ್ಮಂಜ: ನಿಡಿಗಲ್ ಮಜಲು ಮನೆಯ ದಿ. ಬಿರ್ಮಣ ಮಡಿವಾಳರವರ ಪತ್ನಿ ಗಿರಿಜಾ ಮಡಿವಾಳ (90ವ) ರವರು ಜು. 10 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಆರು ಪುತ್ರರಾದ ರಾಮಣ್ಣ, ನಾರಾಯಣ, ಗೋಪಾಲ, ಕೃಷ್ಣಪ್ಪ, ಮಹಾಬಲ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್

Suddi Udaya
ಮಡಂತ್ಯಾರು : ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ಬಳ್ಳಮಂಜ, ಉಪಾಧ್ಯಕ್ಷರಾಗಿ ಪದ್ಮನಾಭ ಸುವರ್ಣ, ಕಾರ್ಯದರ್ಶಿಯಾಗಿ ಸಚಿನ್ , ಜತೆ ಕಾರ್ಯದರ್ಶಿಯಾಗಿ ಶಂಕರ್ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ವರ್ತಕ ಬಂಧು ಸಹಕಾರ ಸಂಘ ಉದ್ಘಾಟನೆ

Suddi Udaya
ಮಡಂತ್ಯಾರು: ವಾಣಿಜ್ಯ, ಕೈಗಾರಿಕೆ ಮತ್ತು ಸೇವಾ ಉದ್ದಿಮೆದಾರರ ಸಂಘ ಮಡಂತ್ಯಾರು-ಪುಂಜಾಲಕಟ್ಟೆ ಇವರ ಪ್ರಾಯೋಜಕತ್ವದಲ್ಲಿ ವರ್ತಕ ಬಂಧು ಸಹಕಾರ ಸಂಘವು ವರ್ತಕರಿಂದ ವರ್ತಕರಿಗಾಗಿ ವರ್ತಕರಿಗೋಸ್ಕರ ವರ್ತಕರೇ ಪ್ರವರ್ತಿಸಲ್ಪಡುವ ಮಡಂತ್ಯಾರು ವರ್ತಕ ಬಂಧು ಸಹಕಾರ ಸಂಘವು ಅಸ್ತಿತ್ವಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
ಕೊಕ್ಕಡ ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ಪಂಚಾಯತ್ ಅಧ್ಯಕ್ಷ ಯೋಗೀಶ್ ಆಲಂಬಿಲ ರವರ ಅಧ್ಯಕ್ಷತೆಯಲ್ಲಿ ಜು.10 ರಂದು ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಪಶು ಸಂಗೋಪನಾ...
error: Content is protected !!