ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ
ಬೆಳ್ತಂಗಡಿ; ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ದಕ್ಷಿಣ ಕನ್ನಡ ಜಿಲ್ಲೆ ಹಾಗು ಅಕ್ಸಲರೇಟ್ ಇಂಡಿಯಾ ಫೌಂಡೆಶನ್ ಟ್ರಸ್ಟ್, ಸುಪ್ರಜಿತ್ ಫೌಂಡೇಶನ್ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕೊವಿಡ್ ನಿಂದ ಏಕಪೋಷಕ ಮತ್ತು ದೀಪೋಷಕರನ್ನು ಕಳೆದುಕೊಂಡ...
