ಬೆಳ್ತಂಗಡಿ: 2020ರಲ್ಲಿ ಇಂಟರ್ ಮೀಡಿಯೇಟ್, 2020 ರಿಂದ 2023 ರ ತನಕ ಮಂಗಳೂರಿನ ಪ್ರಸಿದ್ದ ಚಾರ್ಟೆಡ್ ಅಕೌಂಟೆಟ್ ಫರ್ಮ್ ಗಣೇಶ್& ಸುಧೀರ್ ಇದರ ಸಿ ಎ ಗಿರಿಧರ ಕಾಮತ್ ರವರ ಮಾರ್ಗದರ್ಶನದಲ್ಲಿ ಆರ್ಟಿಕಲ್ ಶಿಪ್...
ಮರೋಡಿ : ಕೂಕ್ರಬೆಟ್ಟು,ಮರೋಡಿ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ,”ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ ನೀಡಿ, ನೂತನ ಕಟ್ಟಡ ಹಾಗು ಕೊಠಡಿಗಳ ನಿರ್ಮಾಣದ ಕಾಮಗಾರಿ ವೀಕ್ಷಿಸಿ ...
ಅರಸಿನಮಕ್ಕಿ : ದೇಶ ರಕ್ಷಣೆಯಲ್ಲಿ ತೊಡಗಿಸಿಕೊಂಡು ಭಾರತೀಯ ಸೈನ್ಯದಲ್ಲಿ 40 ವರ್ಷಗಳ ಸೇವೆ ಸಲ್ಲಿಸಿ ಸುಬೇದಾರ್ ಹುದ್ದೆಯವರೆಗೆ ಭಡ್ತಿಗೊಂಡು ಜೂ.30ರಂದು ಸೇವಾ ನಿವೃತ್ತಿ ಹೊಂದಿ ಜು.5ರಂದು ಹುಟ್ಟೂರಿಗೆ ಆಗಮಿಸಿದ ಹತ್ಯಡ್ಕ ಗ್ರಾಮದ ಸೈನಿಕ ಕೆ....
ಗುರುವಾಯನಕೆರೆ: ನಿನ್ನೆ ಸುರಿದ ಭಾರಿ ಮಳೆಗೆ ಸುಲ್ಕೇರಿಮೋಗ್ರು ಗ್ರಾಮದ ಮಿತ್ತಮಾರು ವರ್ಪಾಳೆ ಎಂಬಲ್ಲಿ ಪ್ರಮೋದ್ಎಂಬವರ ಮನೆಯ ಸಮೀಪ ತಡೆಗೋಡೆ ,ರಸ್ತೆಗೆ ಕಸಿದು ಬಿದ್ದಿದ್ದು ಶೌರ್ಯ ಸ್ವಯಂಸೇವಕರು ಕುಸಿದ ಮಣ್ಣು ಹಾಗೂ ಕಲ್ಲುತೆಗೆದು ತೆರವು ಗೊಳಿಸಿ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ., ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ...
ಬೆಳ್ತಂಗಡಿ: ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ, ಸುಳ್ಯ ಇದರ ನೂತನ 22 ನೇ ಶಾಖೆಯ ಉದ್ಘಾಟನೆ ಜು.9 ರಂದು ಡಿ’ಸೋಜಾ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದರು....
ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅವರನ್ನು ಅಮಾನತುಗೊಳಿಸಿರುವುದಾಗಿ ವರದಿಯಾಗಿದೆ. ಬೆಳ್ತಂಗಡಿ ವಲಯದ ಕಲ್ಮಂಜ ಗ್ರಾಮದಲ್ಲಿ ನಡೆದಿದ್ದ ಮರಗಳ ಕಡಿತಲೆ ಪ್ರಕರಣಕ್ಕೆ ಸಂಬಂಧಿಸಿ ವಲಯ ಅರಣ್ಯಾಧಿಕಾರಿ...
ವೇಣೂರು : ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ 2024ರ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣವು...
ಕಳಿಯ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಕಳಿಯ ಗ್ರಾಮದ ಪರಪ್ಪು ಎಂಬಲ್ಲಿ ಇಸ್ಮಾಯಿಲ್ ರವರ ಮನೆಯ ಹಿಂದಿನ ತಡೆ ಗೋಡೆ ಕುಸಿದ ಘಟನೆ ನಡೆದಿದೆ. ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನೀಲೇಶ್ವರ ಆಲಂಬಾಡಿ ವೇದಮೂರ್ತಿ ಶ್ರೀ ಪದ್ಮನಾಭ ತಂತ್ರಿಗಳ ವೈದಿಕ ನೇತೃತ್ವದಲ್ಲಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ ಜು. ೮ ರಂದು ನಡೆಯಲಿದೆ.ಬೆಳಿಗ್ಗೆ 8.00 ಗಂಟೆಗೆ ಗಣಹೋಮ, ಬೆಳಿಗ್ಗೆ...