ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ
ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಬಾರ್ಡ್ ಅಧಿಕಾರಿಗಳ ಜೊತೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ಚತ್ತೀಸ್ ಘಡ ಸಹಕಾರಿ ಬ್ಯಾಂಕುಗಳ ಪ್ರತಿನಿಧಿಗಳು ಇತ್ತೀಚೆಗೆ ಭೇಟಿ ನೀಡಿದರು. ಸಂಘದ ವ್ಯವಹಾರ...
