ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವೀತಿಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮಸಭೆಯನ್ನು ಕೃಷಿ ಇಲಾಖೆಯ ಸಹಾಯಕ ನಿರ್ದೆಶಕರಾದ ರಂಜಿತ್...
ಮಡಂತ್ಯಾರು :ದ.ಕ ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ ಬೆಳ್ತಂಗಡಿ, ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಮಡಂತ್ಯಾರು ಇವರ ಸಂಯುಕ್ತ ಆಶ್ರಯದಲ್ಲಿ ಫೆ.09ರಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ನಡೆಯಿತು....
ಬೆಳ್ತಂಗಡಿ: ಕರ್ನಾಟಕದ ಪ್ರಥಮ ಸೀರೋ ಮಲಬಾರ್ ಧರ್ಮಪ್ರಾಂತ್ಯವಾದ ಬೆಳ್ತಂಗಡಿ ಧರ್ಮಪ್ರಾಂತ್ಯವು ಫೆ.11 ರಂದು ಅದರ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾಗಿ ಪರಮ್ಮ ಪೂಜ್ಯ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಲಾಗಿದೆ...
ಉಜಿರೆ : ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯ ಹಾಗೂ ಸಮೂಹ ಶಿಕ್ಷಣ ಸಂಸ್ಥೆಗಳ ಎ. ಶಾಮರಾವ್ ಫೌಂಡೇಷನ್ ವತಿಯಿಂದ ಕೊಡಲ್ಪಡುವ ಅಡ್ಕ “ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ ಪ್ರಶಸ್ತಿ:ಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
ಮಚ್ಚಿನ: ಇಲ್ಲಿಯ ಅರ್ಕಜೆ ನಿವಾಸಿ ಆನಂದ ಪೂಜಾರಿ (76ವ)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.9ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವೆ ಪುತ್ರಿ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಸ್ಥರನ್ನು ಅಗಲಿದ್ದಾರೆ....
ಧರ್ಮಸ್ಥಳ : ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ಎಂಬಲ್ಲಿ ಬೈಕ್ ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ಫೆ.7ರಂದು ವರದಿಯಾಗಿದೆ. ಧರ್ಮಸ್ಥಳ ನಿವಾಸಿ ಚೇತನ್ ಎನ್.(26ವ) ಎಂಬವರ ದೂರಿನಂತೆ,...
ಮಲೆಬೆಟ್ಟು: ಕೊಯ್ಯೂರು ಗ್ರಾಮದ ಬದಿನಡೆ ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಫೆ. 8ರಿಂದ ಪ್ರಾರಂಭಗೊಂಡು 11ರವರೆಗೆ ನಡೆಯಲಿದೆ. ಫೆ. 8ರಂದು ದೇವತಾ ಪ್ರಾರ್ಥನೆ, ಶ್ರೀ ಗಣಯಾಗ, ತೋರಣ ಮುಹೂರ್ತ, ಶ್ರೀ...
ಕಕ್ಕಿಂಜೆ : ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆಯ ಸೇವಾ ಯೋಜನೆಯಾದ ಶ್ರೀ ಕೃಷ್ಣ ಯೋಗಕ್ಷೇಮ (ಮನೆಬಾಗಿಲಿಗೆ ವೈದ್ಯಕೀಯ ಸೇವೆ) ಇದರ ವಿಸ್ತರಣೆ ಮತ್ತು ವಿಸ್ತೃತ ವಸತಿ ಸಮುುಚ್ಚಯ ಹಾಗೂ ಶ್ರೀ ಕೃಷ್ಣ ಯೋಗಕ್ಷೇಮಕ್ಕೆ ನೂತನ ಅಂಬುಲೆನ್ಸ್ ಲೋಕಾರ್ಪಣೆ...
ಕನ್ಯಾಡಿ: ಇಲ್ಲಿಯ ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಫೆ.10ರಂದು ನೇರೋಳ್ ಪಲ್ಕೆ ಅಂಗನವಾಡಿ ವಠಾರದಲ್ಲಿ ವೇದಮೂರ್ತಿ ಶ್ರೀ ಅನಂತರಾಮ ಉಪಾಧ್ಯಾಯ ಇಂದಬೆಟ್ಟು ಇವರ ವೈದಿಕ...
ಬೆಳ್ತಂಗಡಿ: ಮಂಜುಶ್ರೀ ಸೀನಿಯರ್ ಛೇಂಬರ್ನಿಂದ ಅಂತರಾಷ್ಟ್ರೀಯ ಸೀನಿಯರ್ ಛೇಂಬರ್ನ ರಾಷ್ಟ್ರದ ಜವಾಬ್ದಾರಿಯುತ ಹಾಗೂ ಕ್ರಿಯಾಶೀಲ ನಾಗರಿಕ ಪ್ರಶಸ್ತಿಗೆ ನಿಯೋಜಿಸಲ್ಪಟ್ಟ ಗಂಡಿಬಾಗಿಲಿನ ಸಿಯೋನ್ ಆಶ್ರಮದ ಸ್ಥಾಪಕ ಡಾ. ಯು.ಸಿ ಪೌಲೋಸ್ರವರನ್ನು ಅವರ ಆಶ್ರಮದಲ್ಲಿ ಸೀನಿಯರ್ ಛೇಂಬರ್ನ...