ಚಿತ್ರ ವರದಿ

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ಪದಗ್ರಹಣ ಸಮಾರಂಭದಲ್ಲಿ ನಾಟ್ಯ ಶಾಂತಲೆ ಲಾಲಿತ್ಯ ಕುಮಾರ್ ಇವರ ಪರಿಚಯಗಳನ್ನೊಳಗೊಂಡ ಕವನ ಸಂಕಲನ ಲಾಲಿತ್ಯೋದ್ಯಾನ ಜು.21 ರಂದು ...

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya

ಧರ್ಮಸ್ಥಳ ಗ್ರಾಮದ ಕನ್ಯಾಡಿ ಶ್ರೀ ರಾಮಕ್ಷೇತ್ರದ ಪೀಠಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ್ಯ ವ್ರತ ಕಾರ್ಯಕ್ರಮ ಜು.21ರಿಂದ ಆ.30ರವರೆಗೆ ಕರಿಕಲ್ ಶಾಖಾ ಮಠದಲ್ಲಿ ...

ನಾವೂರು: ಕೈಕಂಬ ಸೇತುವೆಯಲ್ಲಿ ಘನ ವಾಹನ ಸಂಚಾರಿಸದಂತೆ ಮರದ ತಡೆಗೋಡೆ ನಿರ್ಮಾಣ

Suddi Udaya

ನಾವೂರು: ನಿಷೇಧದ ನಡುವೆಯೂ ನಾವೂರು ಗ್ರಾಮದ ಕೈಕಂಬ- ಅತ್ಯಡ್ಕ , ನಡ ಗ್ರಾಮದ ಬಳ್ಳಿತೋಟ- ಬೋಜಾರ- ಮುಡಾಯಿಬೆಟ್ಟು ಸಂಪರ್ಕದ ರಸ್ತೆಯಲ್ಲಿರುವ ಶಿಥಿಲವಾದ ಕೈಕಂಬ ಸೇತುವೆಯಲ್ಲಿ ಘನ ವಾಹನ ...

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya

ವೇಣೂರು: ಇಲ್ಲಿ ಮೂಡುಕೋಡಿ ಬಳಿ ಕಾರು ಮತ್ತು ಕೋಳಿ ಸಾಗಟದ ಪಿಕಪ್ ವಾಹನ ನಡುವೆ ಅಪಘಾತ ಸಂಭವಿಸಿದೆ. ಎರಡು ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ...

ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ

Suddi Udaya

ಬೆಳ್ತಂಗಡಿ: ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ರಸ್ತೆಯಲ್ಲಿ ಗುಂಡಿಗಳು ಇರುವ ಕಾರಣ ಉಪ್ಪಿನಂಗಡಿಯಿಂದ ಬೆಳ್ತಂಗಡಿಯ ಕಡೆಗೆ ವಾಹನದಲ್ಲಿ ಸಂಚಾರಿಸುವ ಸವಾರರಿಗೆ ಬಹಳ ತೊಂದರೆಯಾಗುತ್ತಿದ್ದು ಅಸಮಾಧಾನ ಸವಾರರು ಅಸಮಾಧಾನ ...

ನಾಲ್ಕೂರು: ಕುದ್ರೋಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ ಚಿರತೆ ಹಾವಳಿ: ಕರುಣಾಕರ ಹೆಗ್ಡೆಯವರ ಬೇಡಿಕೆಗೆ ಸ್ಪಂದಿಸಿ ದಾರಿದೀಪ ಅಳವಡಿಸಿದ ಬಳಂಜ ಗ್ರಾ.ಪಂ.

Suddi Udaya

ಬಳಂಜ: ನಾಲ್ಕೂರು ಗ್ರಾಮದ ಕುದ್ರೊಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ, ಚಿರತೆಗಳ ಹಾವಳಿಯಿಂದ ಈ ರಸ್ತೆಯಲ್ಲಿ ಓಡಾಡಲು ಹಾಗೂ ವಾಹನ ಸಂಚಾರ ಮಾಡಲು ಭಯದ ವಾತಾವರಣ ನಿರ್ಮಾಣವಾಗಿತ್ತು. ಈ ...

ಕಣಿಯೂರು ಸ.ಉ.ಪ್ರಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ

Suddi Udaya

ಕಣಿಯೂರು : ಅಪ್ರಾಪ್ತ ವಯಸ್ಕ ಮಕ್ಕಳ ಮೇಲೆ ಪೋಷಕರು ಹೆಚ್ಚು ಗಮನಹರಿಸಬೇಕು ಅವರು ಹೊರಗಿನ ಯಾವುದೇ ಆಮಿಷಗಳಿಗೆ ಬಲಿಯಾಗದೆ ಸುರಕ್ಷತೆಯಿಂದ ಇರುವಂತೆ ನೋಡಿಕೊಳ್ಳಬೇಕೆಂದು ಉಪ್ಪಿನಂಗಡಿ ಎಎಸ್.ಐ ಕವಿತ ...

ಹೊಸಂಗಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಹೊಸಂಗಡಿ : ಹೊಸಂಗಡಿ ಗ್ರಾಮ ಪಂಚಾಯತದ 2024-25ನೇ ಸಾಲಿನ ಮೊದಲನೇ ಹಂತದ ಗ್ರಾಮ ಸಭೆಯು ಜು.11ರಂದು ಗ್ರಾ. ಪಂ. ಅಧ್ಯಕ್ಷ ಜಗದೀಶ್ ಹೆಗ್ಡೆ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ...

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

Suddi Udaya

ಬೆಳ್ತಂಗಡಿ: ಉದ್ಯಮಿ ಒಕ್ಕಲಿಗ ಸಂಸ್ಥೆ ಕಳೆದ 2 ವರ್ಷಗಳಿಂದ ಬೆಂಗಳೂರು ಮತ್ತು ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದೂ ಈಗ ಮಂಗಳೂರಿನಲ್ಲಿ ಶುಭಾರಂಭಗೊಂಡಿದೆ. ಕಳೆದ ವರ್ಷದಲ್ಲಿ ಸಾವಿರ ಕೋಟಿಗೂ ಅಧಿಕ ...

ಕಳೆಂಜ ಉಪವಲಯ ಅರಣ್ಯಾಧಿಕಾರಿ ಪ್ರಶಾಂತ್ ವರ್ಗಾವಣೆ

Suddi Udaya

ಬೆಳ್ತಂಗಡಿ: ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯದ ಕಳೆಂಜದಲ್ಲಿ ಕಳೆದ ಎಂಟು ವರ್ಷಗಳಿಂದ ಉಪ ವಲಯ ಅರಣ್ಯಾಧಿಕಾರಿಯಾಗಿದ್ದ ಪ್ರಶಾಂತ್ ಮಂಗಳೂರು ಅರಣ್ಯ ಸಂಚಾರಿ ದಳಕ್ಕೆ ವರ್ಗಾವಣೆಯಾಗಿದ್ದಾರೆ.

error: Content is protected !!