ಧರ್ಮಸ್ಥಳ: ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ
ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರು, ನಿರ್ದೇಶಕರು, ಯೋಜನಾಧಿಕಾರಿಗಳಿಗೆ ಮೂರು ದಿನಗಳ ಕಾಲ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ‘ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಶ್ರೀ ಹೆಗ್ಗಡೆ ದಂಪತಿಗಳು ಯೋಜನೆಯ ಕಾರ್ಯಕರ್ತರಿಗೆ...
