September 23, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya
ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಜ.26ರಂದು ಅಲ್ಕಾರ್ಗೋ ಲೊಜಿಸ್ಟಿಕ್ ದಿಶಾ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಿಯೋನ್ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಸಿ. ಪೌಲೋಸ್‌ರವರು ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya
ಉರುವಾಲು :ಉರುವಾಲು ಗ್ರಾಮದ ಕಾರಿಂಜ ಬಾಕಿಮಾರಿನಲ್ಲಿ ವರ್ಷಂಪ್ರತಿಯಂತೆ ಗ್ರಾಮ ದೈವಗಳಿಗೆ ಹಾಗೂ ಪರಿವಾರ ನೇಮೋತ್ಸವವು ಜ.25, 26 ರಂದು ನಡೆಯಿತು. ಜ.25ರಂದು ಪಿಲಿಚಾಮುಂಡಿ ದೈವಕ್ಕೆ ಪರ್ವಹಾಗೂ ತೋರಣ ಮುಹೂರ್ತ ಸಂಜೆ ಹೋಮ, ಸ್ಥಳ ಶುದ್ಧಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ (ರಿ), ಗಂಡಿಬಾಗಿಲು ಇಲ್ಲಿ 75 ನೇ ಗಣರಾಜ್ಯೋತ್ಸವವನ್ನು ಜ.26 ರಂದು ಆಚರಿಸಲಾಯಿತು. ಸಂಸ್ಥೆಯ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್‌ರವರು ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಭಾರತ ಸಂವಿಧಾನ ರಚನೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya
ಮಂಗಳೂರು: ಹಿಂದೂ ಧರ್ಮವನ್ನು ಉಳಿಸುವಲ್ಲಿ ದೇವಸ್ಥಾನಗಳ ಮಹತ್ವ ಅಪಾರವಾಗಿದೆ. ದೇವಸ್ಥಾನಗಳ ವ್ಯವಸ್ಥಾಪನೆಯನ್ನು ಬ್ರಿಟಿಷರು ಸರಕಾರೀಕರಣಗೊಳಿಸಿ ಭಾವದಿಂದಲ್ಲ, ಶಾಸನದಿಂದ ಆಳಿದರು. ಶಾಸ್ತ್ರಕ್ಕನುಸಾರ ನಡೆಯುತ್ತಿದ್ದ ಶಾಸನವನ್ನು ನಾಶಗೊಳಿಸಿ ‘ಎಂಡೊಮೆಂಟ್ ಆಕ್ಟ್’ ಮೂಲಕ ಹಿಂದೂ ಧರ್ಮದ ಮೇಲೆ ಆಳ್ವಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

Suddi Udaya
ಬೆಳ್ತಂಗಡಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ಸೂಚನೆಯಂತೆ ಪ್ರಥಮ ಕಾರ್ಯಕ್ರಮವಾಗಿ ಮೋದಿ ಮತೊಮ್ಮೆ ಎಂಬ ‘ಗೋಡೆ ಬರಹ’ ಕಾರ್ಯಕ್ರಮವನ್ನು ಆಯೋಜಿಸಿ ಕಾರ್ಯಕ್ರಮದ ಚಾಲನೆ ಜ.27ರಂದು ಬೆಳ್ತಂಗಡಿಯ ಶೃಂಗಾರ್ ಜ್ಯುವೆಲ್ಲರ್ಸ್ ಬಳಿ ನಡೆಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ವೇಣೂರು: ಸ.ಉ.ಪ್ರಾ.ಶಾಲೆ ತಿಮ್ಮಣಬೆಟ್ಟು ಇಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ದ್ವಜಾರೋಹಣ ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜು ನಾಯ್ಕ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರುˌಶಿಕ್ಯಕ ವೃಂದದವರುˌಅಂಗನವಾಡಿ ಶಿಕ್ಷಕಿ ವಸಂತಿ, ಸಹಾಯಕಿˌಅಡುಗೆ ಸಿಬ್ಬಂದಿಗಳು ಭಾಗವಹಿಸಿದರು. ದಿ| ಶಾರದಾ ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಮಚ್ಚಿನ : ಸರ್ಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಜ.26ರಂದು 75ನೇ ಗಣರಾಜ್ಯೋತ್ಸವ ಆಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ವಿಶೇಷವಾಗಿ ಮಕ್ಕಳಿಂದ ಸಿದ್ಧವಾದ ವಿವಿಧ ರೀತಿಯ ಚಿತ್ರಗಳು ಗಮನಸೆಳೆದವು. ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಹೊನ್ನಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಮೇಲಂತಬೆಟ್ಟು ಗ್ರಾಮ ಪಂಚಾಯತದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಜ.26 ರಂದು ಆಚರಿಸಲಾಯಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯ ಚಂದ್ರರಾಜ್ ಎಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಭಾರತೀ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯ ಗಣರಾಜ್ಯೋತ್ಸವ: ಶಾಲಾ ವಿದ್ಯಾರ್ಥಿಗಳಿಂದ ಹೆತ್ತವರಿಗಾಗಿ ಮಾತಾ ಪಿತೃ ಪೂಜೆ

Suddi Udaya
ಉರುವಾಲು: ಇಲ್ಲಿನ ಭಾರತೀ ವಿದ್ಯಾ ಸಂಸ್ಥೆ ಯಲ್ಲಿ ವಿಜೃಂಭಣೆಯಿಂದ ಗಣರಾಜ್ಯೋತ್ಸವ ವನ್ನೂ ಆಚರಿಸಲಾಯಿತು.ಶಾಲಾ ಸೇವಾ ಸಮಿತಿಯ ಅಧ್ಯಕ್ಷ ದಿವಾಕರ ಶಾಸ್ತ್ರಿ ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಧ್ವಜರೋಹಣ ಬಳಿಕ ವಿದ್ಯಾರ್ಥಿಗಳು ಧ್ವಜ ಗೀತೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

Suddi Udaya
ಬೆಳ್ತಂಗಡಿ: ಡಿವೈಎಫ್ಐ ರಾಜ್ಯ ಸಮ್ಮೇಳನದ ಅಂಗವಾಗಿ ಹಾಗೂ ಗಣರಾಜ್ಯೋತ್ಸವ ಪ್ರಯುಕ್ತ ಡಿವೈಎಫ್ಐ ಬೆಳ್ತಂಗಡಿ ತಾಲೂಕು ಸಮಿತಿ ಹಾಗೂ ಶ್ರೀ ಗುರುದೇವ ಪಿಯು ಕಾಲೇಜು ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ಶ್ರೀಗುರುದೇವ ಪಿಯು ಕಾಲೇಜಿನಲ್ಲಿ ಪಾಳೆಗಾರಿಕೆ ವ್ಯವಸ್ಥೆ...
error: Content is protected !!