ವಿದ್ವತ್ ಪಿಯು ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದಿಂದ ಓರಿಯೆಂಟೇಶನ್ : ಪರಿಶ್ರಮದ ಹಾದಿಯಿಂದ ಭವಿಷ್ಯದಲ್ಲಿ ಯಶಸ್ಸು: ಸಿಎ ನಿರೀಕ್ಷಾ ನಾವರ
ಬೆಳ್ತಂಗಡಿ: ಪರಿಶ್ರಮ ಹಾಗೂ ಪರಿವರ್ತನೆಯಿಂದ ನೀವು ಅಂದುಕೊಂಡ ಗುರಿ ನಿಮ್ಮೆಡೆಗೇ ಸಾಗಿ ಬರಬಹುದು. ಸಿಎ ಓದುವ ಹಂತದಲ್ಲಿ ನಿಖರ ಹಾಗೂ ನಿರಂತರ ಅಭ್ಯಾಸ ಬಹಳ ಮುಖ್ಯವಾಗಿದೆ. ಪಠ್ಯ ಅಧ್ಯಯನ, ಸೂಕ್ತ ಮಾರ್ಗದರ್ಶನ, ಅವೆಲ್ಲಕ್ಕಿಂತ ಮಿಗಿಲಾಗಿ...
