22.8 C
ಪುತ್ತೂರು, ಬೆಳ್ತಂಗಡಿ
March 12, 2026

Category : ಚಿತ್ರ ವರದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya
ಬೆಳ್ತಂಗಡಿ :ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಎದರುನಲ್ಲಿರುವ ಮಂಜುನಾಥ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪವರ್ ಆನ್ ಬ್ಯಾಟರಿ ಅಂಗಡಿಯೊಂದಕ್ಕೆ ಕನ್ನ ಹಾಕಿದ ಕಳ್ಳರು ಶಟರ್ ಒಡೆದು ಒಳಗೆ ಹೋಗಲು ಪ್ರಯತ್ನ ಮಾಡಿದ್ದಾರೆ. ಶೀತಲ್ ಜೈನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್‍ಸ್-ರೇಂಜರ್‍ಸ್ ಘಟಕ ಯುವರೆಡ್ ಕ್ರಾಸ್ ಘಟಕ ಹಾಗೂ ಎನ್‌ಸಿಸಿ ಇವುಗಳ ಜಂಟಿ ಆಶ್ರಯದಲ್ಲಿ ಕಾಲೇಜಿನ ಆವರಣವನ್ನು ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ವಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

Suddi Udaya
ಬೆಳ್ತಂಗಡಿ : ಇಲ್ಲಿಯ ದಿ. ಬೋನವಿಂಚರ್ ಪಿರೇರಾ ರವರ ಧರ್ಮ ಪತ್ನಿ ಶ್ರೀಮತಿ ಆಲಿಸ್ ಪಿರೇರಾ (96ವ) ವಯೋಸಹಜವಾಗಿ ಜೂ.9ರಂದು ನಿಧನರಾಗಿದ್ದಾರೆ. ಮೃತರು ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಹಿಮಾಲಯ ಸಂಸ್ಥೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya
ಕರ್ನಾಟಕ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಜೂ.7 ರಂದು ಭೇಟಿ ಮಾಡಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ವಸಂತ ಬಂಗೇರವರ ಮಕ್ಕಳಾದ ಪ್ರೀತಿತಾ ಬಂಗೇರ ಮತ್ತು ಅವರ ಪತಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುತ್ತೂರಿನಲ್ಲಿ ನಡೆದ ಕಾಮರ್ಸ್ ಆಂಡ್ ಡಿಸೈನ್ ಫೆಸ್ಟ್: ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ : ವಿದ್ಯಾರ್ಥಿ ಬದುಕು ಅವಕಾಶಗಳ ಪ್ರಪಂಚ. ವಿದ್ಯಾರ್ಥಿಗಳು ಶಾಲಾ – ಕಾಲೇಜಿನಲ್ಲಿ ಸಿಗುವ ಸಾಹಿತ್ಯಿಕ, ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತಿಯಿಂದ ಭಾಗವಹಿಸುವ ಹುಮ್ಮಸ್ಸನ್ನು ರೂಢಿಸಿಕೊಂಡು ತನ್ನನ್ನು ತಾನು ಬೆಳೆಸಿಕೊಳ್ಳಬೇಕು’ ಎಂದು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಮತ್ತು ಉಪ ನಾಯಕನಾಗಿ ಪ್ರಾಂಜಲ್ ಆಯ್ಕೆ

Suddi Udaya
ಉಜಿರೆ : ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಜೂನ್ 9 ರಂದು ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ ನಡೆಯಿತು. ಶಾಲಾ ವಿದ್ಯಾರ್ಥಿಗಳು ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಹಾಗೂ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya
ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಾಯಕತ್ವ ತರಭೇತಿ ಕಾರ್ಯಾಗಾರವನ್ನು ಜೂ 9 ರಂದು ಹಮ್ಮಿಕೊಳ್ಳಲಾಯಿತು .  ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಪ್ರಾದೇಶಿಕ ಅಧಿಕಾರಿ  ಶ್ರೀಹರಿ ಶಗ್ರಿತ್ತಾಯ ಆಗಮಿಸಿ, ವಿದ್ಯಾರ್ಥಿಗಳು ನಾಯಕತ್ವ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya
ಬೆಳ್ತಂಗಡಿ : ಸಿದ್ದರಾಮಯ್ಯ ಅವರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ’ ಹೇಳಿಕೆ ಕುರಿತಂತೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ಜೂ 9 ರಂದು ತಡೆ ವಿಧಿಸಿದೆ.ತನಿಖೆಗೆ ಮಧ್ಯಂತರ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

Suddi Udaya
ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮರಿಯಾಂಬಿಕ ಆಂ.ಮಾ.ಪ್ರೌ. ಶಾಲೆ ಶೈಕ್ಷಣಿಕ ವರ್ಷ ಉದ್ಘಾಟನೆ ಹಾಗೂ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya
ಬಂಗಾಡಿ :ಬೆದ್ರಬೆಟ್ಟು ಇಲ್ಲಿನ ಪ್ರತಿಷ್ಟಿತ ಮರಿಯಾoಬಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಧಿಕೃತವಾಗಿ ಶಾಲಾ ಶೈಕ್ಷಣಿಕ ವರ್ಷ ಕ್ಕೆ ಪ್ರಾರಂಭ ಜೂ.8ರಂದು ನೀಡಲಾಯಿತು. ಮಕ್ಕಳ ನಡಿಗೆ ಉತ್ತಮ ಫಲಿತಾ೦ಶದೆಡೆಗೆ ಎಂಬ ಘೋಷಣೆಯೊಂದಿಗೆ ದೀಪ ಬೆಳಗಿಸಿ ಶೈಕ್ಷಣಿಕ...
error: Content is protected !!