ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ
ಬೆಳಾಲು: ಕರ್ನಾಟಕ ಗಮಕ ಪರಿಷತ್ ಬೆಂಗಳೂರು, ಗಮಕ ಕಲಾ ಪರಿಷತ್ ದ.ಕ.ಜಿಲ್ಲೆ, ಗಮಕ ಕಲಾ ಪರಿಷತ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ಬೆಳಾಲು ಶ್ರೀ ಧ.ಮ.ಪ್ರೌಢ ಶಾಲೆ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ಬೆಳಾಲು...
