ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ
ಧರ್ಮಸ್ಥಳ: ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ನಿತ್ಯದ ಪೂಜಾ ಕಾರ್ಯಕ್ಕೆ ಅನುಕೂಲವಾಗುವಂತೆ ರಜತ ಪರಿಕರಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮುಖೇನ ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ಗೆ...
