ಬೆಳ್ತಂಗಡಿ: ವಿದ್ಯಾರ್ಥಿಯ ದತ್ತು ಸ್ವೀಕಾರ, ದೀಪಕ್ ಹೆಚ್.ಡಿ ಯವರಿಗೆ ಸನ್ಮಾನ
ಬೆಳ್ತಂಗಡಿ: ಗುರುದೇವ ಕಾಲೇಜಿನ ವಿದ್ಯಾರ್ಥಿಯೋರ್ವರನ್ನು ದತ್ತು ತೆಗೆದುಕೊಂಡು ವಿದ್ಯಾಭ್ಯಾಸಕ್ಕೆ ಪೂರ್ಣ ಸಹಕಾರ ನೀಡುತ್ತಿರುವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿಯವರ ಪರವಾಗಿ ದೀಪಕ್ ಹೆಚ್.ಡಿ ಅವರನ್ನು ಮಾಜಿ ಶಾಸಕ...
