ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಲಬ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
ಬಳಂಜ: ಸರ್ವೋದಯ ಫ್ರೆಂಡ್ಸ್ ಕ್ಲಬ್ ಅಟ್ಲಾಜೆ ಬಳಂಜ ಇದರ ವತಿಯಿಂದ ನಡೆಯುವ ವಾರ್ಷಿಕ ಕ್ರೀಡಾಕೂಟ ಹಾಗೂ ಗಣರಾಜ್ಯೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಅಟ್ಲಾಜೆ ಕ್ರೀಡಾಂಗಣದಲ್ಲಿ ನಡೆಯಿತು. ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ...
